Gold Rate Today Bangalore: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 29h: ಬುಧವಾರ 60 ರೂ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 40 ರೂ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,935 ರೂನಿಂದ 8,895 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,704 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಭಾರತದಲ್ಲಿ 100 ರೂ ಮತ್ತು 111 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 29, 2025 | 11:27 AM

ಬೆಂಗಳೂರು, ಮೇ 29: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆ 40 ರೂನಷ್ಟು ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು ಗುರುವಾರ 40 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ ಗ್ರಾಮ್​​ಗೆ ಬರೋಬ್ಬರಿ 100 ರೂ ಬೆಲೆ ಇಳಿಕೆಯಾದಂತಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ (gold rate today) 8,900 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 88,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 88,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,040 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,780 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 88,950 ರೂ
  • ಚೆನ್ನೈ: 88,950 ರೂ
  • ಮುಂಬೈ: 88,950 ರೂ
  • ದೆಹಲಿ: 89,100 ರೂ
  • ಕೋಲ್ಕತಾ: 88,950 ರೂ
  • ಕೇರಳ: 88,950 ರೂ
  • ಅಹ್ಮದಾಬಾದ್: 89,000 ರೂ
  • ಜೈಪುರ್: 89,100 ರೂ
  • ಲಕ್ನೋ: 89,100 ರೂ
  • ಭುವನೇಶ್ವರ್: 88,950 ರೂ

ಇದನ್ನೂ ಓದಿ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ; ಕರ್ನಾಟಕದಲ್ಲೆಷ್ಟು ರಜೆ? ಇಲ್ಲಿದೆ ಪಟ್ಟಿ

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,400 ರಿಂಗಿಟ್ (88,800 ರುಪಾಯಿ)
  • ದುಬೈ: 3,650 ಡಿರಾಮ್ (85,050 ರುಪಾಯಿ)
  • ಅಮೆರಿಕ: 1,000 ಡಾಲರ್ (85,600 ರುಪಾಯಿ)
  • ಸಿಂಗಾಪುರ: 1,329 ಸಿಂಗಾಪುರ್ ಡಾಲರ್ (87,980 ರುಪಾಯಿ)
  • ಕತಾರ್: 3,705 ಕತಾರಿ ರಿಯಾಲ್ (87,010 ರೂ)
  • ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (85,800 ರುಪಾಯಿ)
  • ಓಮನ್: 387.50 ಒಮಾನಿ ರಿಯಾಲ್ (86,160 ರುಪಾಯಿ)
  • ಕುವೇತ್: 301.20 ಕುವೇತಿ ದಿನಾರ್ (83,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us