Gold Rate Today Bangalore: ತೀವ್ರ ಕುಸಿತದ ಬಳಿಕ ಮೇಲೇರಿದ ಚಿನ್ನದ ಬೆಲೆ

Bullion Market 2025 October 29th: ಮಂಗಳವಾರ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿವೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,145 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 12,158 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 152 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 166 ರೂಗೆ ಏರಿದೆ.

Gold Rate Today Bangalore: ತೀವ್ರ ಕುಸಿತದ ಬಳಿಕ ಮೇಲೇರಿದ ಚಿನ್ನದ ಬೆಲೆ
ಚಿನ್ನ

Updated on: Oct 29, 2025 | 11:13 AM

ಬೆಂಗಳೂರು, ಅಕ್ಟೋಬರ್ 29: ನಿನ್ನೆ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇವತ್ತು ಬುಧವಾರ ಬೆಳಗ್ಗೆ ತುಸು ಏರಿದೆ. ಬೆಳ್ಳಿ ಬೆಲೆಯೂ ಹೆಚ್ಚಳಗೊಂಡಿದೆ. ಮಂಗಳವಾರ ಚಿನ್ನದ ಬೆಲೆ (24 ಕ್ಯಾರಟ್) ಗ್ರಾಮ್​ಗೆ 12,100 ರೂ ಗಡಿಯೊಳಗೆ ಇಳಿದಿತ್ತು. ಆಭರಣ ಚಿನ್ನದ ಬೆಲೆಯೂ 11,000 ರೂ ಗಡಿ ಸಮೀಪಕ್ಕೆ ಕುಸಿದಿತ್ತು. ಇವತ್ತು ಗ್ರಾಮ್​​ಗೆ70 ರೂನಷ್ಟು ಏರಿಕೆಯಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇವತ್ತು ತುಸು ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,11,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,21,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,11,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,158 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,119 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,158 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 152 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,145 ರೂ
  • ಚೆನ್ನೈ: 11,210 ರೂ
  • ಮುಂಬೈ: 11,145 ರೂ
  • ದೆಹಲಿ: 11,160 ರೂ
  • ಕೋಲ್ಕತಾ: 11,145 ರೂ
  • ಕೇರಳ: 11,145 ರೂ
  • ಅಹ್ಮದಾಬಾದ್: 11,150 ರೂ
  • ಜೈಪುರ್: 11,160 ರೂ
  • ಲಕ್ನೋ: 11,160 ರೂ
  • ಭುವನೇಶ್ವರ್: 11,145 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿಗೆ ಸಾಲ; ಎಲ್​ಟಿವಿ ಹೆಚ್ಚಳ ಇತ್ಯಾದಿ ಆರ್​ಬಿಐನ ಹೊಸ ಮಾರ್ಗಸೂಚಿ ಗಮನಿಸಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 522 ರಿಂಗಿಟ್ (10,982 ರುಪಾಯಿ)
  • ದುಬೈ: 443 ಡಿರಾಮ್ (10,634 ರುಪಾಯಿ)
  • ಅಮೆರಿಕ: 123 ಡಾಲರ್ (10,845 ರುಪಾಯಿ)
  • ಸಿಂಗಾಪುರ: 158.80 ಸಿಂಗಾಪುರ್ ಡಾಲರ್ (10,811 ರುಪಾಯಿ)
  • ಕತಾರ್: 441 ಕತಾರಿ ರಿಯಾಲ್ (10,667 ರೂ)
  • ಸೌದಿ ಅರೇಬಿಯಾ: 449 ಸೌದಿ ರಿಯಾಲ್ (10,577 ರುಪಾಯಿ)
  • ಓಮನ್: 46.50 ಒಮಾನಿ ರಿಯಾಲ್ (10,655 ರುಪಾಯಿ)
  • ಕುವೇತ್: 36.21 ಕುವೇತಿ ದಿನಾರ್ (10,411 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 152 ರೂ
  • ಚೆನ್ನೈ: 166 ರೂ
  • ಮುಂಬೈ: 152 ರೂ
  • ದೆಹಲಿ: 152 ರೂ
  • ಕೋಲ್ಕತಾ: 152 ರೂ
  • ಕೇರಳ: 166 ರೂ
  • ಅಹ್ಮದಾಬಾದ್: 152 ರೂ
  • ಜೈಪುರ್: 152 ರೂ
  • ಲಕ್ನೋ: 152 ರೂ
  • ಭುವನೇಶ್ವರ್: 166 ರೂ
  • ಪುಣೆ: 152

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us