Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 2nd: ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್​​ಗೆ 30 ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,950 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 9,764 ರೂನಷ್ಟಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 100 ರೂ ಮತ್ತು ಚೆನ್ನೈ ಮೊದಲಾದೆಡೆ 111 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 02, 2025 | 11:16 AM

ಬೆಂಗಳೂರು, ಜೂನ್ 2: ಕಳೆದ ಕೆಲ ವಾರಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿನ್ನದ ಬೆಲೆ ಈ ವಾರ ಏರಿಕೆಯೊಂದಿಗೆ ಆಟ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ (ಆಭರಣ) ಗ್ರಾಮ್​​ಗೆ 30 ರೂನಷ್ಟು ಹೆಚ್ಚಳವಾಗಿದೆ. 8,920 ರೂ ಇದ್ದದ್ದು 8,950 ರೂಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ (Gold rate today) ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,640 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,500 ರೂ
  • ಚೆನ್ನೈ: 89,500 ರೂ
  • ಮುಂಬೈ: 89,500 ರೂ
  • ದೆಹಲಿ: 89,650 ರೂ
  • ಕೋಲ್ಕತಾ: 89,500 ರೂ
  • ಕೇರಳ: 89,500 ರೂ
  • ಅಹ್ಮದಾಬಾದ್: 89,550 ರೂ
  • ಜೈಪುರ್: 89,650 ರೂ
  • ಲಕ್ನೋ: 89,650 ರೂ
  • ಭುವನೇಶ್ವರ್: 89,500 ರೂ

ಇದನ್ನೂ ಓದಿ: ಷೇರುಬಜಾರ್​​ನಲ್ಲಿ ಭಯದ ಸುಳಿವು ನೀಡುತ್ತೆ ಈ ಸೂಚ್ಯಂಕ; ಏನಿದು ವಿಐಎಕ್ಸ್?

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,070 ರುಪಾಯಿ)
  • ದುಬೈ: 3,670 ಡಿರಾಮ್ (85,310 ರುಪಾಯಿ)
  • ಅಮೆರಿಕ: 995 ಡಾಲರ್ (84,960 ರುಪಾಯಿ)
  • ಸಿಂಗಾಪುರ: 1,339 ಸಿಂಗಾಪುರ್ ಡಾಲರ್ (88,650 ರುಪಾಯಿ)
  • ಕತಾರ್: 3,695 ಕತಾರಿ ರಿಯಾಲ್ (86,570 ರೂ)
  • ಸೌದಿ ಅರೇಬಿಯಾ: 3,750 ಸೌದಿ ರಿಯಾಲ್ (85,350 ರುಪಾಯಿ)
  • ಓಮನ್: 389.50 ಒಮಾನಿ ರಿಯಾಲ್ (86,390 ರುಪಾಯಿ)
  • ಕುವೇತ್: 300.50 ಕುವೇತಿ ದಿನಾರ್ (83,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us