AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಶುದ್ಧ ಚಿನ್ನದ ಬೆಲೆ 12,300 ರೂಗೆ ಏರಿಕೆ

Bullion Market 2025 November 2nd: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಭಾನುವಾರ ತುಸು ಏರಿಕೆ ಕಂಡಿದೆ. ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 30 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,275 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 12,300 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 152 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 166 ರೂ ಆಗಿದೆ.

Gold Rate Today Bangalore: ಶುದ್ಧ ಚಿನ್ನದ ಬೆಲೆ 12,300 ರೂಗೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 02, 2025 | 11:39 AM

Share

ಬೆಂಗಳೂರು, ನವೆಂಬರ್ 2: ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರಾಂತ್ಯದಲ್ಲಿ ಅಲ್ಪ ಏರಿಕೆ ಆಗಿದೆ. ಶುದ್ಧ ಚಿನ್ನದ ಬೆಲೆ 12,300 ರೂ ಮುಟ್ಟಿದೆ. ಆಭರಣ ಚಿನ್ನದ ಬೆಲೆ (gold rate) ಗ್ರಾಮ್​ಗೆ 30 ರೂ ಏರಿ, 11,275 ರೂ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆಯಲ್ಲಿ 125 ರೂಗಳಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 3 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,23,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,275 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,225 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 152 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,275 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 152 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,275 ರೂ
  • ಚೆನ್ನೈ: 11,310 ರೂ
  • ಮುಂಬೈ: 11,275 ರೂ
  • ದೆಹಲಿ: 11,290 ರೂ
  • ಕೋಲ್ಕತಾ: 11,275 ರೂ
  • ಕೇರಳ: 11,275 ರೂ
  • ಅಹ್ಮದಾಬಾದ್: 11,280 ರೂ
  • ಜೈಪುರ್: 11,290 ರೂ
  • ಲಕ್ನೋ: 11,290 ರೂ
  • ಭುವನೇಶ್ವರ್: 11,275 ರೂ

ಇದನ್ನೂ ಓದಿ: ಷೇರೇ ಇರಲಿ, ಬ್ಯುಸಿನೆಸ್ಸೇ ಇರಲಿ, ಹಣ ಹಾಕುವ ಮುನ್ನ ಪರಿಗಣಿಸಬೇಕಾದ ಅಂಶಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 526 ರಿಂಗಿಟ್ (11,149 ರುಪಾಯಿ)
  • ದುಬೈ: 446.50 ಡಿರಾಮ್ (10,791 ರುಪಾಯಿ)
  • ಅಮೆರಿಕ: 124.50 ಡಾಲರ್ (11,052 ರುಪಾಯಿ)
  • ಸಿಂಗಾಪುರ: 162.50 ಸಿಂಗಾಪುರ್ ಡಾಲರ್ (11,088 ರುಪಾಯಿ)
  • ಕತಾರ್: 446 ಕತಾರಿ ರಿಯಾಲ್ (10,871 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,746 ರುಪಾಯಿ)
  • ಓಮನ್: 47.05 ಒಮಾನಿ ರಿಯಾಲ್ (10,847 ರುಪಾಯಿ)
  • ಕುವೇತ್: 36.56 ಕುವೇತಿ ದಿನಾರ್ (10,574 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 152 ರೂ
  • ಚೆನ್ನೈ: 166 ರೂ
  • ಮುಂಬೈ: 152 ರೂ
  • ದೆಹಲಿ: 152 ರೂ
  • ಕೋಲ್ಕತಾ: 152 ರೂ
  • ಕೇರಳ: 166 ರೂ
  • ಅಹ್ಮದಾಬಾದ್: 152 ರೂ
  • ಜೈಪುರ್: 152 ರೂ
  • ಲಕ್ನೋ: 152 ರೂ
  • ಭುವನೇಶ್ವರ್: 166 ರೂ
  • ಪುಣೆ: 152

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು