Gold Rate Today Bangalore: ಚಿನ್ನದ ಬೆಲೆ 50 ರೂ ಇಳಿಕೆ; ಬೆಳ್ಳಿ ಬೆಲೆ ದಾಖಲೆ

Bullion Market 2025 October 2nd: ಇಂದು ಗುರುವಾರ ಚಿನ್ನದ ಬೆಲೆ ಇಳಿಕೆಯಾದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 10,880 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 11,869 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 153 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 163 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 50 ರೂ ಇಳಿಕೆ; ಬೆಳ್ಳಿ ಬೆಲೆ ದಾಖಲೆ
ಚಿನ್ನ

Updated on: Oct 02, 2025 | 10:57 AM

ಬೆಂಗಳೂರು, ಅಕ್ಟೋಬರ್ 2: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿಯುತ್ತಲೇ ಇದೆ. ಇಂದು ಎರಡು ರೂ ಹೆಚ್ಚಾಗಿ ಬೆಲೆ ಹೊಸ ಎತ್ತರಕ್ಕೆ ಹೋಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 153 ರೂಗೆ ಏರಿದೆ. ಚಿನ್ನದ ಬೆಲೆ (gold rate) ನಿನ್ನೆ 11,900 ರೂ ಗಡಿಗಿಂತ ಏರಿದ್ದ ಚಿನ್ನದ ಬೆಲೆ ಇಂದು 55 ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,08,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,18,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,08,880 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,869 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,880 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,902 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 153 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,869 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,880 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 153 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,880 ರೂ
  • ಚೆನ್ನೈ: 10,880 ರೂ
  • ಮುಂಬೈ: 10,880 ರೂ
  • ದೆಹಲಿ: 10,895 ರೂ
  • ಕೋಲ್ಕತಾ: 10,880 ರೂ
  • ಕೇರಳ: 10,880 ರೂ
  • ಅಹ್ಮದಾಬಾದ್: 10,885 ರೂ
  • ಜೈಪುರ್: 10,895 ರೂ
  • ಲಕ್ನೋ: 10,895 ರೂ
  • ಭುವನೇಶ್ವರ್: 10,880 ರೂ

ಇದನ್ನೂ ಓದಿ: ಭಾರತದ ಅತ್ಯಂತ ಶ್ರೀಮಂತರು ಇವರು; ರೋಷನಿಗೆ 3ನೇ ಸ್ಥಾನ; ಬೆಂಗಳೂರಿಗೂ 3ನೇ ಸ್ಥಾನ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 507 ರಿಂಗಿಟ್ (10,690 ರುಪಾಯಿ)
  • ದುಬೈ: 432 ಡಿರಾಮ್ (10,429 ರುಪಾಯಿ)
  • ಅಮೆರಿಕ: 120.50 ಡಾಲರ್ (10,685 ರುಪಾಯಿ)
  • ಸಿಂಗಾಪುರ: 153.90 ಸಿಂಗಾಪುರ್ ಡಾಲರ್ (10,592 ರುಪಾಯಿ)
  • ಕತಾರ್: 432 ಕತಾರಿ ರಿಯಾಲ್ (10,509 ರೂ)
  • ಸೌದಿ ಅರೇಬಿಯಾ: 439 ಸೌದಿ ರಿಯಾಲ್ (10,379 ರುಪಾಯಿ)
  • ಓಮನ್: 45.75 ಒಮಾನಿ ರಿಯಾಲ್ (10,537 ರುಪಾಯಿ)
  • ಕುವೇತ್: 35.02 ಕುವೇತಿ ದಿನಾರ್ (10,162 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 153 ರೂ
  • ಚೆನ್ನೈ: 163 ರೂ
  • ಮುಂಬೈ: 153 ರೂ
  • ದೆಹಲಿ: 153 ರೂ
  • ಕೋಲ್ಕತಾ: 153 ರೂ
  • ಕೇರಳ: 163 ರೂ
  • ಅಹ್ಮದಾಬಾದ್: 153 ರೂ
  • ಜೈಪುರ್: 153 ರೂ
  • ಲಕ್ನೋ: 153 ರೂ
  • ಭುವನೇಶ್ವರ್: 163 ರೂ
  • ಪುಣೆ: 153

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us