AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 60 ರೂ ಏರಿದರೆ, ಬೆಳ್ಳಿ ಬೆಲೆ 1 ರೂನಷ್ಟು ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 9,210 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 10,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 116 ರೂನಿಂದ 117 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 127 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 30, 2025 | 11:05 AM

Share

ಬೆಂಗಳೂರು, ಜುಲೈ 30: ಚಿನ್ನ ಬೆಲೆ ಇವತ್ತು ಬುಧವಾರ ಗ್ರಾಮ್​ಗೆ 60-65 ರುನಷ್ಟು ಏರಿಕೆ ಆಗಿದೆ. ಐದಾರು ದಿನಗಳ ಬಳಿಕ ಕಂಡ ಬೆಲೆ ಏರಿಕೆ ಇದು. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ (gold rate) ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಏರಿದೆ. ಗ್ರಾಮ್​ಗೆ ಒಂದು ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,100 ರೂ
  • ಚೆನ್ನೈ: 92,100 ರೂ
  • ಮುಂಬೈ: 92,100 ರೂ
  • ದೆಹಲಿ: 92,250 ರೂ
  • ಕೋಲ್ಕತಾ: 92,100 ರೂ
  • ಕೇರಳ: 92,100 ರೂ
  • ಅಹ್ಮದಾಬಾದ್: 92,150 ರೂ
  • ಜೈಪುರ್: 92,250 ರೂ
  • ಲಕ್ನೋ: 92,250 ರೂ
  • ಭುವನೇಶ್ವರ್: 92,100 ರೂ

ಇದನ್ನೂ ಓದಿ: ತೆರಿಗೆ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,400 ರಿಂಗಿಟ್ (90,550 ರುಪಾಯಿ)
  • ದುಬೈ: 3,702.50 ಡಿರಾಮ್ (87,850 ರುಪಾಯಿ)
  • ಅಮೆರಿಕ: 1,035 ಡಾಲರ್ (90,200 ರುಪಾಯಿ)
  • ಸಿಂಗಾಪುರ: 1,331 ಸಿಂಗಾಪುರ್ ಡಾಲರ್ (90,160 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (89,070 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (88,060 ರುಪಾಯಿ)
  • ಓಮನ್: 393.50 ಒಮಾನಿ ರಿಯಾಲ್ (89,070 ರುಪಾಯಿ)
  • ಕುವೇತ್: 301.70 ಕುವೇತಿ ದಿನಾರ್ (86,010 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,700 ರೂ
  • ಚೆನ್ನೈ: 12,700 ರೂ
  • ಮುಂಬೈ: 11,700 ರೂ
  • ದೆಹಲಿ: 11,700 ರೂ
  • ಕೋಲ್ಕತಾ: 11,700 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 11,700 ರೂ
  • ಜೈಪುರ್: 11,700 ರೂ
  • ಲಕ್ನೋ: 11,700 ರೂ
  • ಭುವನೇಶ್ವರ್: 12,700 ರೂ
  • ಪುಣೆ: 11,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Wed, 30 July 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More