AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಈ ವಾರವೂ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ

Bullion Market 2025 June 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಸೋಮವಾರ ಇಳಿಕೆ ಆಗಿದೆ. ಕಳೆದ ವಾರ ಆರಂಭಗೊಂಡಿದ್ದ ಚಿನ್ನದ ಬೆಲೆ ಇಳಿಕೆ ಈ ವಾರ ಮುಂದುವರಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,915 ರೂ ಇದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,726 ರೂ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ಕಳೆದ ಒಂದು ವಾರದಲ್ಲಿ ಬೆಳ್ಳಿ ಬೆಲೆ ಗ್ರಾಮ್​​ಗೆ 30 ಪೈಸೆ ಕಡಿಮೆಗೊಂಡಿದೆ.

Gold Rate Today Bangalore: ಈ ವಾರವೂ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 30, 2025 | 10:39 AM

Share

ಬೆಂಗಳೂರು, ಜೂನ್ 30: ಕಳೆದ ಒಂದು ವಾರದಿಂದ ನಿರಂತರವಾಗಿ ಇಳಿಯುತ್ತಾ ಬಂದಿರುವ ಚಿನ್ನದ ಬೆಲೆ ಈ ವಾರವೂ ಅದೇ ಹಾದಿಯಲ್ಲಿದೆ. ಇವತ್ತು ಸೋಮವಾರ ಆಭರಣ ಚಿನ್ನದ ಬೆಲೆ (Gold rate today) ಗ್ರಾಮ್​​ಗೆ 15 ರೂ ತಗ್ಗಿದೆ. 8,930 ರುನಿಂದ 8,915 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ಅಲ್ಪ ಇಳಿಕೆ ಕಂಡಿದೆ. ಗ್ರಾಮ್​​ಗೆ 10 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,770 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,260 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,940 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,077 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,260 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,077 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,150 ರೂ
  • ಚೆನ್ನೈ: 89,150 ರೂ
  • ಮುಂಬೈ: 89,150 ರೂ
  • ದೆಹಲಿ: 89,300 ರೂ
  • ಕೋಲ್ಕತಾ: 89,150 ರೂ
  • ಕೇರಳ: 89,150 ರೂ
  • ಅಹ್ಮದಾಬಾದ್: 89,200 ರೂ
  • ಜೈಪುರ್: 89,300 ರೂ
  • ಲಕ್ನೋ: 89,300 ರೂ
  • ಭುವನೇಶ್ವರ್: 89,150 ರೂ

ಇದನ್ನೂ ಓದಿ: ಶೇ. 5 ಅಲ್ಲ, ಶೇ. 3.5 ಅಲ್ಲ, ಶೇ. 1ಕ್ಕೆ ಇಳಿಯಲಿದೆ ರೆಮಿಟೆನ್ಸ್ ಟ್ಯಾಕ್ಸ್; ಅಮೆರಿಕದ ಎನ್​ಆರ್​​ಐಗಳಿಗೆ ಖುಷಿ ಸುದ್ದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,380 ರಿಂಗಿಟ್ (88,750 ರುಪಾಯಿ)
  • ದುಬೈ: 3,655 ಡಿರಾಮ್ (85,050 ರುಪಾಯಿ)
  • ಅಮೆರಿಕ: 1,020 ಡಾಲರ್ (87,160 ರುಪಾಯಿ)
  • ಸಿಂಗಾಪುರ: 1,306 ಸಿಂಗಾಪುರ್ ಡಾಲರ್ (87,540 ರುಪಾಯಿ)
  • ಕತಾರ್: 3,680 ಕತಾರಿ ರಿಯಾಲ್ (86,260 ರೂ)
  • ಸೌದಿ ಅರೇಬಿಯಾ: 3,730 ಸೌದಿ ರಿಯಾಲ್ (84,980 ರುಪಾಯಿ)
  • ಓಮನ್: 387.50 ಒಮಾನಿ ರಿಯಾಲ್ (85,990 ರುಪಾಯಿ)
  • ಕುವೇತ್: 297.80 ಕುವೇತಿ ದಿನಾರ್ (83,300 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,770 ರೂ
  • ಚೆನ್ನೈ: 11,770 ರೂ
  • ಮುಂಬೈ: 10,770 ರೂ
  • ದೆಹಲಿ: 10,770 ರೂ
  • ಕೋಲ್ಕತಾ: 10,770 ರೂ
  • ಕೇರಳ: 11,770 ರೂ
  • ಅಹ್ಮದಾಬಾದ್: 10,770 ರೂ
  • ಜೈಪುರ್: 10,770 ರೂ
  • ಲಕ್ನೋ: 10,770 ರೂ
  • ಭುವನೇಶ್ವರ್: 11,770 ರೂ
  • ಪುಣೆ: 10,770

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ