AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಶುಕ್ರವಾರ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 30th: ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​​ಗೆ 25 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,920 ರೂ ಮುಟ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,731 ರೂಗೆ ಏರಿದೆ. ಬೆಳ್ಳಿ ಬೆಲೆ ಭಾರತದಲ್ಲಿ 100 ರೂ ಮತ್ತು 111 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಶುಕ್ರವಾರ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 30, 2025 | 10:44 AM

Share

ಬೆಂಗಳೂರು, ಮೇ 30: ಸತತ ಎರಡು ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold rate today) ಇವತ್ತು ತುಸು ಹೆಚ್ಚಳಗೊಂಡಿದೆ. ಇಂದು ಶುಕ್ರವಾರ ಬೆಲೆ ಗ್ರಾಮ್​​ಗೆ 25 ರೂ ಏರಿಕೆಯಾಗಿ, 8,900 ರೂ ಮಟ್ಟ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ 7,300 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,200 ರೂ
  • ಚೆನ್ನೈ: 89,200 ರೂ
  • ಮುಂಬೈ: 89,200 ರೂ
  • ದೆಹಲಿ: 89,350 ರೂ
  • ಕೋಲ್ಕತಾ: 89,200 ರೂ
  • ಕೇರಳ: 89,200 ರೂ
  • ಅಹ್ಮದಾಬಾದ್: 89,250 ರೂ
  • ಜೈಪುರ್: 89,350 ರೂ
  • ಲಕ್ನೋ: 89,350 ರೂ
  • ಭುವನೇಶ್ವರ್: 89,200 ರೂ

ಇದನ್ನೂ ಓದಿ: ಇಪಿಎಫ್​​ಒ 3.0 ಸೇರಿದಂತೆ ಜೂನ್ ತಿಂಗಳಲ್ಲಿ ಹಣಕಾಸು ಪ್ರಭಾವಿಸುವ ಪ್ರಮುಖ ಬದಲಾವಣೆಗಳು

ಇದನ್ನೂ ಓದಿ
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,320 ರುಪಾಯಿ)
  • ದುಬೈ: 3,697.50 ಡಿರಾಮ್ (85,830 ರುಪಾಯಿ)
  • ಅಮೆರಿಕ: 1,005 ಡಾಲರ್ (85,710 ರುಪಾಯಿ)
  • ಸಿಂಗಾಪುರ: 1,329 ಸಿಂಗಾಪುರ್ ಡಾಲರ್ (87,950 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (87,050 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (85,940 ರುಪಾಯಿ)
  • ಓಮನ್: 392 ಒಮಾನಿ ರಿಯಾಲ್ (86,830 ರುಪಾಯಿ)
  • ಕುವೇತ್: 303.50 ಕುವೇತಿ ದಿನಾರ್ (84,330 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ