Gold Rate Today Bangalore: ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ

Bullion Market 2025 October 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ 100 ರೂ ತಗ್ಗಿದರೆ, ಬೆಳ್ಳಿ ಬೆಲೆ 1 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,145 ರೂನಿಂದ 11,045 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,158 ರೂನಿಂದ 12,049 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 161 ರೂಗೆ ಇಳಿದಿದೆ.

Gold Rate Today Bangalore: ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ
ಚಿನ್ನ

Updated on: Oct 30, 2025 | 11:39 AM

ಬೆಂಗಳೂರು, ಅಕ್ಟೋಬರ್ 30: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ತಗ್ಗಿವೆ. ನಿನ್ನೆ ಗ್ರಾಮ್​ಗೆ 70 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು 100 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 12,000 ಗಡಿ ಸಮೀಪಕ್ಕೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ (silver rates) ಇಂದು ಗುರುವಾರ ಒಂದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,10,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,20,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,10,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 30ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,049 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,045 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,037 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,049 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,045 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,045 ರೂ
  • ಚೆನ್ನೈ: 11,100 ರೂ
  • ಮುಂಬೈ: 11,045 ರೂ
  • ದೆಹಲಿ: 11,060 ರೂ
  • ಕೋಲ್ಕತಾ: 11,045 ರೂ
  • ಕೇರಳ: 11,045 ರೂ
  • ಅಹ್ಮದಾಬಾದ್: 11,050 ರೂ
  • ಜೈಪುರ್: 11,060 ರೂ
  • ಲಕ್ನೋ: 11,060 ರೂ
  • ಭುವನೇಶ್ವರ್: 11,045 ರೂ

ಇದನ್ನೂ ಓದಿ: ಪಿಎಫ್​ನ ಪೆನ್ಷನ್ ಸ್ಕೀಮ್​ಗೆ ಅರ್ಹರಾಗಲು 10 ವರ್ಷ ಸರ್ವಿಸ್ ಬೇಕು; ಇಲ್ಲದಿದ್ದರೆ ಹಣ ಏನಾಗುತ್ತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 522 ರಿಂಗಿಟ್ (11,003 ರುಪಾಯಿ)
  • ದುಬೈ: 444.50 ಡಿರಾಮ್ (10,706 ರುಪಾಯಿ)
  • ಅಮೆರಿಕ: 124.50 ಡಾಲರ್ (11,016 ರುಪಾಯಿ)
  • ಸಿಂಗಾಪುರ: 158.60 ಸಿಂಗಾಪುರ್ ಡಾಲರ್ (10,828 ರುಪಾಯಿ)
  • ಕತಾರ್: 447 ಕತಾರಿ ರಿಯಾಲ್ (10,861 ರೂ)
  • ಸೌದಿ ಅರೇಬಿಯಾ: 456 ಸೌದಿ ರಿಯಾಲ್ (10,758 ರುಪಾಯಿ)
  • ಓಮನ್: 47.35 ಒಮಾನಿ ರಿಯಾಲ್ (10,882 ರುಪಾಯಿ)
  • ಕುವೇತ್: 36.40 ಕುವೇತಿ ದಿನಾರ್ (10,503 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 151 ರೂ
  • ಚೆನ್ನೈ: 165 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 165 ರೂ
  • ಅಹ್ಮದಾಬಾದ್: 151 ರೂ
  • ಜೈಪುರ್: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 165 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us