AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 31st: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಇಳಿದರೆ ಬೆಳ್ಳಿ ಬೆಲೆ 2 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 9,210 ರೂನಿಂದ 9,170 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,030 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 117 ರೂನಿಂದ 115 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 125 ರೂಗೆ ಇಳಿದಿದೆ.

Gold Rate Today Bangalore: ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 31, 2025 | 12:29 PM

Share

ಬೆಂಗಳೂರು, ಜುಲೈ 31: ನಿನ್ನೆ ಗ್ರಾಮ್​ಗೆ 60 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತು 40 ರೂ ಕಡಿಮೆಗೊಂಡಿದೆ. ನಿನ್ನೆ ಗ್ರಾಮ್​ಗೆ 1 ರೂ ಏರಿದ್ದ ಬೆಳ್ಳಿ ಬೆಲೆ ಇವತ್ತು ಗುರುವಾರ ಎರಡು ರೂ ತಗ್ಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,210 ರೂ ಇದ್ದದ್ದು 9,170 ರೂಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,300 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,300 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,030 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,700 ರೂ
  • ಚೆನ್ನೈ: 91,700 ರೂ
  • ಮುಂಬೈ: 91,700 ರೂ
  • ದೆಹಲಿ: 91,850 ರೂ
  • ಕೋಲ್ಕತಾ: 91,700 ರೂ
  • ಕೇರಳ: 91,700 ರೂ
  • ಅಹ್ಮದಾಬಾದ್: 91,750 ರೂ
  • ಜೈಪುರ್: 91,850 ರೂ
  • ಲಕ್ನೋ: 91,850 ರೂ
  • ಭುವನೇಶ್ವರ್: 91,700 ರೂ

ಇದನ್ನೂ ಓದಿ: ಭಾರತದಲ್ಲಿ ನಿವೃತ್ತಿ ಬದುಕು ನಡೆಸಲು ಎಷ್ಟು ಹಣ ಇರಬೇಕು ಗೊತ್ತಾ? ಎಚ್​ಎಸ್​ಬಿಸಿ ವರದಿಯಲ್ಲಿದೆ ಅಚ್ಚರಿ ಅಂಶ

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (89,600 ರುಪಾಯಿ)
  • ದುಬೈ: 3,685 ಡಿರಾಮ್ (87,860 ರುಪಾಯಿ)
  • ಅಮೆರಿಕ: 1,030 ಡಾಲರ್ (90,200 ರುಪಾಯಿ)
  • ಸಿಂಗಾಪುರ: 1,327 ಸಿಂಗಾಪುರ್ ಡಾಲರ್ (89,800 ರುಪಾಯಿ)
  • ಕತಾರ್: 3,710 ಕತಾರಿ ರಿಯಾಲ್ (89,150 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (88,030 ರುಪಾಯಿ)
  • ಓಮನ್: 391 ಒಮಾನಿ ರಿಯಾಲ್ (88,950 ರುಪಾಯಿ)
  • ಕುವೇತ್: 300.60 ಕುವೇತಿ ದಿನಾರ್ (86,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,500 ರೂ
  • ಚೆನ್ನೈ: 12,500 ರೂ
  • ಮುಂಬೈ: 11,500 ರೂ
  • ದೆಹಲಿ: 11,500 ರೂ
  • ಕೋಲ್ಕತಾ: 11,500 ರೂ
  • ಕೇರಳ: 12,500 ರೂ
  • ಅಹ್ಮದಾಬಾದ್: 11,500 ರೂ
  • ಜೈಪುರ್: 11,500 ರೂ
  • ಲಕ್ನೋ: 11,500 ರೂ
  • ಭುವನೇಶ್ವರ್: 12,500 ರೂ
  • ಪುಣೆ: 11,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ