Gold Rate Today Bangalore: ಚಿನ್ನದ ಬೆಲೆ 200 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 October 31st: ಚಿನ್ನದ ಬೆಲೆ ಮತ್ತೆ ಏರಿಕೆ ಪಡೆದಿದೆ. ಇಂದು ಶುಕ್ರವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರೂಗಳಷ್ಟು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,045 ರೂನಿಂದ 11,245 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,049 ರೂನಿಂದ 12,245 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 161 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 200 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Oct 31, 2025 | 10:53 AM

ಬೆಂಗಳೂರು, ಅಕ್ಟೋಬರ್ 31: ಚಿನ್ನದ ಬೆಲೆಯಲ್ಲಿ ದಿನೇ ದಿನೇ ಏರುಪೇರುಗಳಾಗತೊಡಗಿದೆ. ಕೆಲ ದಿನಗಳು ನಿರಂತರವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆ ಪಡೆದಿದೆ. ನಿನ್ನೆಯ ಬೆಲೆಗಿಂತ 200 ರೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 12,200 ರೂ ಗಡಿ ದಾಟಿದೆ. ಆಭರಣ ಚಿನ್ನದ ಬೆಲೆ (gold rate) 11,200 ರೂ ಗಡಿ ದಾಟಿದೆ. ಈ ಬಾರಿ ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,22,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,268 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,245 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,201 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,268 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,245 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,245 ರೂ
  • ಚೆನ್ನೈ: 11,300 ರೂ
  • ಮುಂಬೈ: 11,245 ರೂ
  • ದೆಹಲಿ: 11,260 ರೂ
  • ಕೋಲ್ಕತಾ: 11,245 ರೂ
  • ಕೇರಳ: 11,245 ರೂ
  • ಅಹ್ಮದಾಬಾದ್: 11,250 ರೂ
  • ಜೈಪುರ್: 11,260 ರೂ
  • ಲಕ್ನೋ: 11,260 ರೂ
  • ಭುವನೇಶ್ವರ್: 11,245 ರೂ

ಇದನ್ನೂ ಓದಿ: ಮೆಚ್ಯೂರಿಟಿಗೆ ಬಂದ 2017-18ರ ಸಾವರಿನ್ ಗೋಲ್ಡ್ ಬಾಂಡ್; 2,971 ರೂನಿಂದ 11,922 ರೂಗೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 520 ರಿಂಗಿಟ್ (10,990 ರುಪಾಯಿ)
  • ದುಬೈ: 446 ಡಿರಾಮ್ (10,758 ರುಪಾಯಿ)
  • ಅಮೆರಿಕ: 124.50 ಡಾಲರ್ (11,039 ರುಪಾಯಿ)
  • ಸಿಂಗಾಪುರ: 162.50 ಸಿಂಗಾಪುರ್ ಡಾಲರ್ (11,078 ರುಪಾಯಿ)
  • ಕತಾರ್: 445 ಕತಾರಿ ರಿಯಾಲ್ (10,816 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,726 ರುಪಾಯಿ)
  • ಓಮನ್: 47.05 ಒಮಾನಿ ರಿಯಾಲ್ (10,827 ರುಪಾಯಿ)
  • ಕುವೇತ್: 36.63 ಕುವೇತಿ ದಿನಾರ್ (10,577 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 151 ರೂ
  • ಚೆನ್ನೈ: 165 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 165 ರೂ
  • ಅಹ್ಮದಾಬಾದ್: 151 ರೂ
  • ಜೈಪುರ್: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 165 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us