Gold Rate Today Bangalore: ವಾರಾಂತ್ಯದಲ್ಲಿ ಭರ್ಜರಿ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 August 3rd: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಭಾರೀ ಹೆಚ್ಚಳ ಕಂಡಿದೆ. ಗ್ರಾಮ್​ಗೆ 140 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 9,150 ರೂನಿಂದ 9,290 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,135 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 113 ರೂಗೆ ಇದೆ. ಚೆನ್ನೈ ಮೊದಲಾದೆಡೆ ಬೆಲೆ 123 ರೂ ಇದೆ.

Gold Rate Today Bangalore: ವಾರಾಂತ್ಯದಲ್ಲಿ ಭರ್ಜರಿ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 03, 2025 | 11:21 AM

ಬೆಂಗಳೂರು, ಆಗಸ್ಟ್ 3: ಈ ವಾರ ಸಾಕಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ವಾರಾಂತ್ಯದಲ್ಲಿ ಭರ್ಜರಿ ಏರಿಕೆ ಕಂಡಿದೆ. ಗ್ರಾಮ್​​ಗೆ ಬರೋಬ್ಬರಿ 140 ರೂನಷ್ಟು ಚಿನ್ನದ ಬೆಲೆ ಏರಿದೆ. ಆಭರಣ ಚಿನ್ನದ ಬೆಲೆ ದೆಹಲಿಯಲ್ಲಿ 9,300 ರೂ ಗಡಿ ದಾಟಿದೆ. ಅಪರಂಜಿ ಚಿನ್ನವೂ 10,100 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಈ ವಾರಾಂತ್ಯದಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,900 ರೂ
  • ಚೆನ್ನೈ: 92,900 ರೂ
  • ಮುಂಬೈ: 92,900 ರೂ
  • ದೆಹಲಿ: 93,050 ರೂ
  • ಕೋಲ್ಕತಾ: 92,900 ರೂ
  • ಕೇರಳ: 92,900 ರೂ
  • ಅಹ್ಮದಾಬಾದ್: 92,950 ರೂ
  • ಜೈಪುರ್: 93,050 ರೂ
  • ಲಕ್ನೋ: 93,050 ರೂ
  • ಭುವನೇಶ್ವರ್: 92,900 ರೂ

ಇದನ್ನೂ ಓದಿ: ಜುಲೈನಲ್ಲಿ ಒಟ್ಟು ಜಿಎಸ್​ಟಿ 1.96 ಲಕ್ಷ ಕೋಟಿ ರೂ, ನಿವ್ವಳ ಸಂಗ್ರಹ 1.69 ಲಕ್ಷ ಕೋಟಿ ರೂ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (88,720 ರುಪಾಯಿ)
  • ದುಬೈ: 3,740 ಡಿರಾಮ್ (88,840 ರುಪಾಯಿ)
  • ಅಮೆರಿಕ: 1,045 ಡಾಲರ್ (91,170 ರುಪಾಯಿ)
  • ಸಿಂಗಾಪುರ: 1,346 ಸಿಂಗಾಪುರ್ ಡಾಲರ್ (91,120 ರುಪಾಯಿ)
  • ಕತಾರ್: 3,755 ಕತಾರಿ ರಿಯಾಲ್ (89,870 ರೂ)
  • ಸೌದಿ ಅರೇಬಿಯಾ: 3,820 ಸೌದಿ ರಿಯಾಲ್ (88,840 ರುಪಾಯಿ)
  • ಓಮನ್: 396.50 ಒಮಾನಿ ರಿಯಾಲ್ (89,850 ರುಪಾಯಿ)
  • ಕುವೇತ್: 304.20 ಕುವೇತಿ ದಿನಾರ್ (86,900 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,300 ರೂ
  • ಚೆನ್ನೈ: 12,300 ರೂ
  • ಮುಂಬೈ: 11,300 ರೂ
  • ದೆಹಲಿ: 11,300 ರೂ
  • ಕೋಲ್ಕತಾ: 11,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 11,300 ರೂ
  • ಜೈಪುರ್: 11,300 ರೂ
  • ಲಕ್ನೋ: 11,300 ರೂ
  • ಭುವನೇಶ್ವರ್: 12,300 ರೂ
  • ಪುಣೆ: 11,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us