Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 160 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 3rd: ಚಿನ್ನದ ಬೆಲೆ ಕಳೆದ ಎರಡು ದಿನಗಳಿಂದ ಗ್ರಾಮ್​​ಗೆ 160 ರೂ ಹೆಚ್ಚಳಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 9,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 9,906 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 100 ರೂ ಮತ್ತು ಚೆನ್ನೈ ಮೊದಲಾದೆಡೆ 111 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 160 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 03, 2025 | 10:53 AM

ಬೆಂಗಳೂರು, ಜೂನ್ 3: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ ಆಗಿದೆ. ನಿನ್ನೆ ಗ್ರಾಮ್​​ಗೆ 30 ರೂ ಹೆಚ್ಚಿದ್ದ ಬೆಲೆ ಇವತ್ತು ಬರೋಬ್ಬರಿ 130 ರೂನಷ್ಟು ದುಬಾರಿಯಾಗಿದೆ. 8,950 ರೂ ಇದ್ದದ್ದು 9,080 ರೂಗೆ ಏರಿದೆ 22 ಕ್ಯಾರಟ್ ಚಿನ್ನದ ಬೆಲೆ. ಹಾಗೆಯೇ, ಅಪರಂಜಿ ಚಿನ್ನದ ಬೆಲೆ (Gold rate) 9,900 ರೂಗಿಂತ ಮೇಲೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,060 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,800 ರೂ
  • ಚೆನ್ನೈ: 90,800 ರೂ
  • ಮುಂಬೈ: 90,800 ರೂ
  • ದೆಹಲಿ: 90,950 ರೂ
  • ಕೋಲ್ಕತಾ: 90,800 ರೂ
  • ಕೇರಳ: 90,800 ರೂ
  • ಅಹ್ಮದಾಬಾದ್: 90,850 ರೂ
  • ಜೈಪುರ್: 90,950 ರೂ
  • ಲಕ್ನೋ: 90,950 ರೂ
  • ಭುವನೇಶ್ವರ್: 90,800 ರೂ

ಇದನ್ನೂ ಓದಿ: ಅಮೆರಿಕದ ಈಗಿನ ಆರ್ಥಿಕ ಮಟ್ಟ ತಲುಪಲು ಭಾರತಕ್ಕೆ ಇನ್ನೆಷ್ಟು ವರ್ಷ ಬೇಕು?: ಅಮಿತಾಭ್ ಕಾಂತ್ ಉತ್ತರ ಇದು

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,260 ರುಪಾಯಿ)
  • ದುಬೈ: 3,765 ಡಿರಾಮ್ (87,600 ರುಪಾಯಿ)
  • ಅಮೆರಿಕ: 1,020 ಡಾಲರ್ (87,190 ರುಪಾಯಿ)
  • ಸಿಂಗಾಪುರ: 1,365 ಸಿಂಗಾಪುರ್ ಡಾಲರ್ (90,600 ರುಪಾಯಿ)
  • ಕತಾರ್: 3,790 ಕತಾರಿ ರಿಯಾಲ್ (88,880 ರೂ)
  • ಸೌದಿ ಅರೇಬಿಯಾ: 3,850 ಸೌದಿ ರಿಯಾಲ್ (87,730 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (88,220 ರುಪಾಯಿ)
  • ಕುವೇತ್: 308 ಕುವೇತಿ ದಿನಾರ್ (85,860 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us