Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 November 3rd: ಚಿನ್ನ, ಬೆಳ್ಳಿ ಬೆಲೆಗಳು ಸೋಮವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 15 ರೂ ಏರಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,275 ರೂನಿಂದ 11,290 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,317 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 154 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 168 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Nov 03, 2025 | 11:15 AM

ಬೆಂಗಳೂರು, ನವೆಂಬರ್ 3: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಏರಿಕೆ ಆಗಿವೆ. ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ಬೆಳ್ಳಿ ಬೆಲೆಯಲ್ಲಿ 2 ರೂ ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 15 ರೂ ಹೆಚ್ಚಿಕೆಯಾಗಿ 11,300 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ 154 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,23,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,317 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,290 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,238 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 154 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,317 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,290 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 154 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,290 ರೂ
  • ಚೆನ್ನೈ: 11,350 ರೂ
  • ಮುಂಬೈ: 11,290 ರೂ
  • ದೆಹಲಿ: 11,305 ರೂ
  • ಕೋಲ್ಕತಾ: 11,290 ರೂ
  • ಕೇರಳ: 11,290 ರೂ
  • ಅಹ್ಮದಾಬಾದ್: 11,295 ರೂ
  • ಜೈಪುರ್: 11,305 ರೂ
  • ಲಕ್ನೋ: 11,305 ರೂ
  • ಭುವನೇಶ್ವರ್: 11,290 ರೂ

ಇದನ್ನೂ ಓದಿ: ಒಂದು ತಿಂಗಳಲ್ಲಿ 2,070 ಕೋಟಿ, ಒಂದು ದಿನದಲ್ಲಿ 75 ಕೋಟಿ ಯುಪಿಐ ವಹಿವಾಟುಗಳು; ಇದು ಹೊಸ ದಾಖಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 526 ರಿಂಗಿಟ್ (11,129 ರುಪಾಯಿ)
  • ದುಬೈ: 446.50 ಡಿರಾಮ್ (10,794 ರುಪಾಯಿ)
  • ಅಮೆರಿಕ: 124.50 ಡಾಲರ್ (11,054 ರುಪಾಯಿ)
  • ಸಿಂಗಾಪುರ: 162.10 ಸಿಂಗಾಪುರ್ ಡಾಲರ್ (11,055 ರುಪಾಯಿ)
  • ಕತಾರ್: 446 ಕತಾರಿ ರಿಯಾಲ್ (10,863 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,748 ರುಪಾಯಿ)
  • ಓಮನ್: 47.05 ಒಮಾನಿ ರಿಯಾಲ್ (10,849 ರುಪಾಯಿ)
  • ಕುವೇತ್: 36.56 ಕುವೇತಿ ದಿನಾರ್ (10,574 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 154 ರೂ
  • ಚೆನ್ನೈ: 168 ರೂ
  • ಮುಂಬೈ: 154 ರೂ
  • ದೆಹಲಿ: 154 ರೂ
  • ಕೋಲ್ಕತಾ: 154 ರೂ
  • ಕೇರಳ: 168 ರೂ
  • ಅಹ್ಮದಾಬಾದ್: 154 ರೂ
  • ಜೈಪುರ್: 154 ರೂ
  • ಲಕ್ನೋ: 154 ರೂ
  • ಭುವನೇಶ್ವರ್: 168 ರೂ
  • ಪುಣೆ: 154

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us