AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ

Bullion Market 2025 December 4th: ಇಂದು ಗುರುವಾರ ಚಿನ್ನದ ಬೆಲೆ ತುಸು ಇಳಿತ ಕಂಡರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 11,970 ರೂನಿಂದ 11,950 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,036 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 191 ರೂನಲ್ಲಿ ಮುಂದುವರಿದಿದೆ. ಆದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 201 ರೂನಿಂದ 200 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 04, 2025 | 11:26 AM

Share

ಬೆಂಗಳೂರು, ಡಿಸೆಂಬರ್ 4: ಚಿನ್ನದ ಬೆಲೆ ಗುರುವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ (gold rate) ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 11,970 ರೂನಿಂದ 11,950 ರೂಗೆ ಇಳಿದಿದೆ. ಇನ್ನು, ಬೆಳ್ಳಿ ಬೆಲೆ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದ್ದು ಗ್ರಾಮ್​ಗೆ 191 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 201 ರೂನಿಂದ 200 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,036 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,950 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 191 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,036 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,950 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 191 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,950 ರೂ
  • ಚೆನ್ನೈ: 12,020 ರೂ
  • ಮುಂಬೈ: 11,950 ರೂ
  • ದೆಹಲಿ: 11,965 ರೂ
  • ಕೋಲ್ಕತಾ: 11,950 ರೂ
  • ಕೇರಳ: 11,950 ರೂ
  • ಅಹ್ಮದಾಬಾದ್: 11,955 ರೂ
  • ಜೈಪುರ್: 11,965 ರೂ
  • ಲಕ್ನೋ: 11,965 ರೂ
  • ಭುವನೇಶ್ವರ್: 11,950 ರೂ

ಇದನ್ನೂ ಓದಿ: ಸಹಕಾರಿ ತತ್ವದಲ್ಲಿ ರಸ್ತೆಗಿಳಿದ ಭಾರತ್ ಟ್ಯಾಕ್ಸಿ; ರಾಪಿಡೋ, ಓಲಾ, ಊಬರ್​ಗೆ ಪ್ರಬಲ ಪೈಪೋಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 545 ರಿಂಗಿಟ್ (11,947 ರುಪಾಯಿ)
  • ದುಬೈ: 469.50 ಡಿರಾಮ್ (11,538 ರುಪಾಯಿ)
  • ಅಮೆರಿಕ: 131 ಡಾಲರ್ (11,826 ರುಪಾಯಿ)
  • ಸಿಂಗಾಪುರ: 169.80 ಸಿಂಗಾಪುರ್ ಡಾಲರ್ (11,823 ರುಪಾಯಿ)
  • ಕತಾರ್: 470.50 ಕತಾರಿ ರಿಯಾಲ್ (11,651 ರೂ)
  • ಸೌದಿ ಅರೇಬಿಯಾ: 478 ಸೌದಿ ರಿಯಾಲ್ (11,498 ರುಪಾಯಿ)
  • ಓಮನ್: 49.65 ಒಮಾನಿ ರಿಯಾಲ್ (11,640 ರುಪಾಯಿ)
  • ಕುವೇತ್: 38.60 ಕುವೇತಿ ದಿನಾರ್ (11,355 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 191 ರೂ
  • ಚೆನ್ನೈ: 200 ರೂ
  • ಮುಂಬೈ: 191 ರೂ
  • ದೆಹಲಿ: 191 ರೂ
  • ಕೋಲ್ಕತಾ: 191 ರೂ
  • ಕೇರಳ: 200 ರೂ
  • ಅಹ್ಮದಾಬಾದ್: 191 ರೂ
  • ಜೈಪುರ್: 191 ರೂ
  • ಲಕ್ನೋ: 191 ರೂ
  • ಭುವನೇಶ್ವರ್: 200 ರೂ
  • ಪುಣೆ: 191

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ