Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ

Bullion Market 2026 January 4th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆಯಾಗಿದೆ. ಚಿನ್ನದ ಬೆಲೆ 35 ರೂ, ಬೆಳ್ಳಿ ಬೆಲೆ 1 ರೂ ಕಡಿಮೆಯಾಗಿದೆ. ಆಭರಣ ಚಿನ್ನದ ಬೆಲೆ 12,485 ರೂನಿಂದ 12,450 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,582 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 241 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 257 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ
ಚಿನ್ನ

Updated on: Jan 04, 2026 | 10:37 AM

ಬೆಂಗಳೂರು, ಜನವರಿ 4: ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ತುಸು ತಗ್ಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಕಡಿಮೆಯಾದರೆ, ಬೆಳ್ಳಿ ಬೆಲೆ 1 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಗಳಲ್ಲಿ (Gold Rates) ಅಲ್ಪ ವ್ಯತ್ಯಯಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,582 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,187 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,580 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,450 ರೂ
  • ಚೆನ್ನೈ: 12,600 ರೂ
  • ಮುಂಬೈ: 12,450 ರೂ
  • ದೆಹಲಿ: 12,465 ರೂ
  • ಕೋಲ್ಕತಾ: 12,450 ರೂ
  • ಕೇರಳ: 12,450 ರೂ
  • ಅಹ್ಮದಾಬಾದ್: 12,455 ರೂ
  • ಜೈಪುರ್: 12,465 ರೂ
  • ಲಕ್ನೋ: 12,465 ರೂ
  • ಭುವನೇಶ್ವರ್: 12,450 ರೂ

ಇದನ್ನೂ ಓದಿ: ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,323 ರುಪಾಯಿ)
  • ದುಬೈ: 483.25 ಡಿರಾಮ್ (11,843 ರುಪಾಯಿ)
  • ಅಮೆರಿಕ: 134.50 ಡಾಲರ್ (12,107 ರುಪಾಯಿ)
  • ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,141 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,890 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,785 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (11,982 ರುಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,524 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 241 ರೂ
  • ಚೆನ್ನೈ: 257 ರೂ
  • ಮುಂಬೈ: 241 ರೂ
  • ದೆಹಲಿ: 241 ರೂ
  • ಕೋಲ್ಕತಾ: 241 ರೂ
  • ಕೇರಳ: 257 ರೂ
  • ಅಹ್ಮದಾಬಾದ್: 241 ರೂ
  • ಜೈಪುರ್: 241 ರೂ
  • ಲಕ್ನೋ: 241 ರೂ
  • ಭುವನೇಶ್ವರ್: 257 ರೂ
  • ಪುಣೆ: 241

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us