AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 4th: ಗುರುವಾರ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ತಗ್ಗಿವೆ. ಆಭರಣ ಚಿನ್ನದ ಬೆಲೆ 55 ರೂ ಕಡಿಮೆ ಆಗಿ 9,050 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,873 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​​ಗೆ 1 ರೂ ಕಡಿಮೆ ಆಗಿದೆ. ನಿನ್ನೆ ಒಂದು ರೂ ಹೆಚ್​ಚಾಗಿ 111 ರೂಗೆ ಏರಿದ್ದ ಬೆಳ್ಳಿ ಬೆಲೆ ಇವತ್ತು 110 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 04, 2025 | 10:47 AM

Share

ಬೆಂಗಳೂರು, ಜುಲೈ 4: ಕಳೆದ ಮೂರು ದಿನಗಳಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ (gold rate today) ಇವತ್ತು ಶುಕ್ರವಾರ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 60 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​​ಗೆ ಒಂದು ರೂ ಅಗ್ಗಗೊಂಡಿದೆ. ವಿದೇಶಗಳಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,730 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,500 ರೂ
  • ಚೆನ್ನೈ: 90,500 ರೂ
  • ಮುಂಬೈ: 90,500 ರೂ
  • ದೆಹಲಿ: 90,650 ರೂ
  • ಕೋಲ್ಕತಾ: 90,500 ರೂ
  • ಕೇರಳ: 90,500 ರೂ
  • ಅಹ್ಮದಾಬಾದ್: 90,550 ರೂ
  • ಜೈಪುರ್: 90,650 ರೂ
  • ಲಕ್ನೋ: 90,650 ರೂ
  • ಭುವನೇಶ್ವರ್: 90,500 ರೂ

ಇದನ್ನೂ ಓದಿ: ಮೈಕ್ರೋಸಾಫ್ಟ್​ನಿಂದ ಮತ್ತೆ ಲೇ ಆಫ್ ಭೂತ; 9,100 ಉದ್ಯೋಗಿಗಳಿಗೆ ಕೆಲಸ ಹೋಗುವ ಸಾಧ್ಯತೆ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (89,900 ರುಪಾಯಿ)
  • ದುಬೈ: 3,717.50 ಡಿರಾಮ್ (86,450 ರುಪಾಯಿ)
  • ಅಮೆರಿಕ: 1,035 ಡಾಲರ್ (88,440 ರುಪಾಯಿ)
  • ಸಿಂಗಾಪುರ: 1,332 ಸಿಂಗಾಪುರ್ ಡಾಲರ್ (89,310 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (87,350 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (86,350 ರುಪಾಯಿ)
  • ಓಮನ್: 394 ಒಮಾನಿ ರಿಯಾಲ್ (87,430 ರುಪಾಯಿ)
  • ಕುವೇತ್: 301.70 ಕುವೇತಿ ದಿನಾರ್ (84,430 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!