Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,551 ರೂ; ಇಲ್ಲಿದೆ ದರಪಟ್ಟಿ

Bullion Market 2025 May 4th: ಚಿನ್ನ ಮತ್ತು ಬೆಳ್ಳಿ ಬೆಲೆ ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 8,755 ರೂನಷ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,551 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ 98 ರೂ ಇದೆ. ಚೆನ್ನೈನಲ್ಲಿ 108 ರೂ ಬೆಲೆ ಇದೆ.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,551 ರೂ; ಇಲ್ಲಿದೆ ದರಪಟ್ಟಿ
ಚಿನ್ನ

Updated on: May 04, 2025 | 9:45 AM

ಬೆಂಗಳೂರು, ಮೇ 4: ಸಾಕಷ್ಟು ಏರಿಳಿತಗಳನ್ನು ಕಾಣುತ್ತಿರುವ ಚಿನ್ನದ ಬೆಲೆ (Gold rate today) ಈ ವಾರಾಂತ್ಯದಲ್ಲಿ ವಿಶ್ರಾಂತಿ ತೆಗೆದುಕೊಂಡಿದೆ. ಮೂರು ದಿನಗಳಿಂದ 250 ರೂನಷ್ಟು ಕಡಿಮೆ ಆಗಿದ್ದ ಸ್ವರ್ಣ ಬೆಲೆ ಶನಿವಾರ ಮತ್ತು ಭಾನುವಾರ ಯಾವ ಬದಲಾವಣೆಯನ್ನೂ ಕಂಡಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 8,755 ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲ ಮಾರುಕಟ್ಟೆಗಳಲ್ಲಿ ಬೆಲೆ ತುಸು ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಬೆಂಗಳೂರಿನಲ್ಲಿ 98 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,550 ರೂ
  • ಚೆನ್ನೈ: 87,550 ರೂ
  • ಮುಂಬೈ: 87,550 ರೂ
  • ದೆಹಲಿ: 87,700 ರೂ
  • ಕೋಲ್ಕತಾ: 87,550 ರೂ
  • ಕೇರಳ: 87,550 ರೂ
  • ಅಹ್ಮದಾಬಾದ್: 87,600 ರೂ
  • ಜೈಪುರ್: 87,700 ರೂ
  • ಲಕ್ನೋ: 87,700 ರೂ
  • ಭುವನೇಶ್ವರ್: 87,550 ರೂ

ಇದನ್ನೂ ಓದಿ: ಅವಧಿಗೂ ಮುನ್ನವೇ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಐಎಂಎಫ್ ಮಂಡಳಿ ಅವಧಿ ಮೊಟಕುಗೊಳಿಸಿದ ಭಾರತ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (87,360 ರುಪಾಯಿ)
  • ದುಬೈ: 3,615 ಡಿರಾಮ್ (83,200 ರುಪಾಯಿ)
  • ಅಮೆರಿಕ: 990 ಡಾಲರ್ (83,690 ರುಪಾಯಿ)
  • ಸಿಂಗಾಪುರ: 1,322 ಸಿಂಗಾಪುರ್ ಡಾಲರ್ (85,990 ರುಪಾಯಿ)
  • ಕತಾರ್: 3,640 ಕತಾರಿ ರಿಯಾಲ್ (84,420 ರೂ)
  • ಸೌದಿ ಅರೇಬಿಯಾ: 3,700 ಸೌದಿ ರಿಯಾಲ್ (83,400 ರುಪಾಯಿ)
  • ಓಮನ್: 384 ಒಮಾನಿ ರಿಯಾಲ್ (84,320 ರುಪಾಯಿ)
  • ಕುವೇತ್: 297 ಕುವೇತಿ ದಿನಾರ್ (81,880 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 10,700 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us