AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 65 ರೂ ಏರಿಕೆ; ಬೆಳ್ಳಿ ಬೆಲೆಯೂ ಕುಸಿತ

Bullion Market 2025 November 4th: ಸೋಮವಾರ ಹೆಚ್ಚಿದ್ದ ಚಿನ್ನ, ಬೆಳ್ಳಿ ಬೆಲೆಗಳು ಮಂಗಳವಾರ ಭರ್ಜರಿ ಇಳಿಕೆ ಕಂಡಿವೆ. ಚಿನ್ನದ ಬೆಲೆ 65 ರೂ ಕಡಿಮೆಯಾದರೆ, ಬೆಳ್ಳಿ ಬೆಲೆ 3 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,290 ರೂನಿಂದ 11,225 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,246 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂಗೆ ಕುಸಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 165 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ 65 ರೂ ಏರಿಕೆ; ಬೆಳ್ಳಿ ಬೆಲೆಯೂ ಕುಸಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 04, 2025 | 12:39 PM

Share

ಬೆಂಗಳೂರು, ನವೆಂಬರ್ 4: ನಿನ್ನೆ ಏರಿಕೆಗೊಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (gold rates) ಇವತ್ತು ಕುಸಿತ ಕಂಡಿವೆ. ನಿನ್ನೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ ಇತ್ತು 65 ರೂ ಕುಸಿದಿದೆ. ನಿನ್ನೆ 2 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 3 ರೂ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,22,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,184 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,225 ರೂ
  • ಚೆನ್ನೈ: 11,250 ರೂ
  • ಮುಂಬೈ: 11,225 ರೂ
  • ದೆಹಲಿ: 11,240 ರೂ
  • ಕೋಲ್ಕತಾ: 11,225 ರೂ
  • ಕೇರಳ: 11,225 ರೂ
  • ಅಹ್ಮದಾಬಾದ್: 11,230 ರೂ
  • ಜೈಪುರ್: 11,240 ರೂ
  • ಲಕ್ನೋ: 11,240 ರೂ
  • ಭುವನೇಶ್ವರ್: 11,225 ರೂ

ಇದನ್ನೂ ಓದಿ: ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ; ಇವರಿಗೆ ಎಷ್ಟು ಟ್ಯಾಕ್ಸ್ ಹೊರೆ ಬೀಳುತ್ತೆ ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 524 ರಿಂಗಿಟ್ (11,046 ರುಪಾಯಿ)
  • ದುಬೈ: 448 ಡಿರಾಮ್ (10,811 ರುಪಾಯಿ)
  • ಅಮೆರಿಕ: 124.50 ಡಾಲರ್ (11,035 ರುಪಾಯಿ)
  • ಸಿಂಗಾಪುರ: 162.30 ಸಿಂಗಾಪುರ್ ಡಾಲರ್ (11,022 ರುಪಾಯಿ)
  • ಕತಾರ್: 447 ಕತಾರಿ ರಿಯಾಲ್ (10,869 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,729 ರುಪಾಯಿ)
  • ಓಮನ್: 47.35 ಒಮಾನಿ ರಿಯಾಲ್ (10,900 ರುಪಾಯಿ)
  • ಕುವೇತ್: 36.71 ಕುವೇತಿ ದಿನಾರ್ (10,593 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 151 ರೂ
  • ಚೆನ್ನೈ: 165 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 165 ರೂ
  • ಅಹ್ಮದಾಬಾದ್: 151 ರೂ
  • ಜೈಪುರ್: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 165 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ
‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ