AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ

Bullion Market 2025 September 4th: ಇಂದು ಬುಧವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 9,795 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 10,686 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು ಮುಂತಾದೆಡೆ 127 ರೂನಲ್ಲಿ ಮುಂದುವರಿದರೆ, ಚೆನ್ನೈ ಇತ್ಯಾದಿ ಕಡೆ 137 ರೂನಲ್ಲಿದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 04, 2025 | 11:16 AM

Share

ಬೆಂಗಳೂರು, ಸೆಪ್ಟೆಂಬರ್ 4: ಕಳೆದ ಎರಡು ವಾರದಿಂದ ಬಹುತೇಕ ಏರುತ್ತಲೇ ಬಂದಿರುವ ಚಿನ್ನದ ಬೆಲೆ (gold rate) ಇಂದು ಗುರುವಾರ ಅಪರೂಪಕ್ಕೆ ಅಲ್ಪ ಇಳಿಕೆ ಕಂಡಿದೆ. ಗ್ರಾಮ್​ಗೆ 10 ರೂನಷ್ಟು ಮಾತ್ರ ಬೆಲೆ ತಗ್ಗಿದೆ. ಬೆಂಗಳೂರಿನಲ್ಲಿ 9,800 ರೂ ಗಡಿ ದಾಟಿ ಹೋಗಿದ್ದ ಅದರ ಬೆಲೆ ಇಂದು ಕೆಳಗೆ ಇಳಿದಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇಂದು ಬೆಲೆ ಏರಿದೆ. ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 97,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,07,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 97,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 97,950 ರೂ
  • ಚೆನ್ನೈ: 97,950 ರೂ
  • ಮುಂಬೈ: 97,950 ರೂ
  • ದೆಹಲಿ: 98,100 ರೂ
  • ಕೋಲ್ಕತಾ: 97,950 ರೂ
  • ಕೇರಳ: 97,950 ರೂ
  • ಅಹ್ಮದಾಬಾದ್: 98,000 ರೂ
  • ಜೈಪುರ್: 98,100 ರೂ
  • ಲಕ್ನೋ: 98,100 ರೂ
  • ಭುವನೇಶ್ವರ್: 97,950 ರೂ

ಇದನ್ನೂ ಓದಿ: ಜಿಎಸ್​ಟಿ ಪರಿಷ್ಕರಣೆ; ಈ ವಸ್ತುಗಳಿಗೆ ನೀವಿನ್ನು ತೆರಿಗೆಯೇ ಪಾವತಿಸಬೇಕಿಲ್ಲ!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,630 ರಿಂಗಿಟ್ (96,360 ರುಪಾಯಿ)
  • ದುಬೈ: 3,967.50 ಡಿರಾಮ್ (95,190 ರುಪಾಯಿ)
  • ಅಮೆರಿಕ: 1,105 ಡಾಲರ್ (97,270 ರುಪಾಯಿ)
  • ಸಿಂಗಾಪುರ: 1,412 ಸಿಂಗಾಪುರ್ ಡಾಲರ್ (96,450 ರುಪಾಯಿ)
  • ಕತಾರ್: 3,985 ಕತಾರಿ ರಿಯಾಲ್ (96,230 ರೂ)
  • ಸೌದಿ ಅರೇಬಿಯಾ: 4,060 ಸೌದಿ ರಿಯಾಲ್ (95,250 ರುಪಾಯಿ)
  • ಓಮನ್: 421 ಒಮಾನಿ ರಿಯಾಲ್ (96,260 ರುಪಾಯಿ)
  • ಕುವೇತ್: 323.70 ಕುವೇತಿ ದಿನಾರ್ (93,160 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,700 ರೂ
  • ಚೆನ್ನೈ: 13,700 ರೂ
  • ಮುಂಬೈ: 12,700 ರೂ
  • ದೆಹಲಿ: 12,700 ರೂ
  • ಕೋಲ್ಕತಾ: 12,700 ರೂ
  • ಕೇರಳ: 13,700 ರೂ
  • ಅಹ್ಮದಾಬಾದ್: 12,700 ರೂ
  • ಜೈಪುರ್: 12,700 ರೂ
  • ಲಕ್ನೋ: 12,700 ರೂ
  • ಭುವನೇಶ್ವರ್: 13,700 ರೂ
  • ಪುಣೆ: 12,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​