Gold Rate Today Bangalore: 9,400 ರೂ ಗಡಿ ಸಮೀಪ ಹೋಗಿರುವ ಆಭರಣ ಚಿನ್ನದ ಬೆಲೆ

Bullion Market 2025 August 5th: ಶುಕ್ರವಾರದಿಂದೀಚೆ ಚಿನ್ನದ ಬೆಲೆಯ ಏರಿಕೆ ಮುಂದುವರಿಯುತ್ತಾ ಬಂದಿದೆ. ಇವತ್ತು ಮಂಗಳವಾರ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 9,370 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 10,222 ರೂಗೆ ಏರಿದೆ. ಬೆಳ್ಳಿ ಬೆಲೆ ಇವತ್ತು ಎರಡು ರೂ ಹೆಚ್ಚಿದೆ. ಬೆಂಗಳೂರಿನಲ್ಲಿ 113 ರೂ ಇದ್ದ ಅದರ ಬೆಲೆ 115 ರೂಗೆ ಹೆಚ್ಚಿದೆ.

Gold Rate Today Bangalore: 9,400 ರೂ ಗಡಿ ಸಮೀಪ ಹೋಗಿರುವ ಆಭರಣ ಚಿನ್ನದ ಬೆಲೆ
ಚಿನ್ನ

Updated on: Aug 05, 2025 | 10:58 AM

ಬೆಂಗಳೂರು, ಆಗಸ್ಟ್ 5: ಚಿನ್ನದ ಬೆಲೆ ಇವತ್ತು ಮಂಗಳವಾರ ಭರ್ಜರಿಯಾಗಿ ಏರಿಕೆ ಆಗಿದೆ. ಕಳೆದ ಎರಡು ದಿನದಲ್ಲಿ ಬೆಲೆ ಗ್ರಾಮ್​ಗೆ 80 ರೂನಷ್ಟು ಏರಿದೆ. ಬೆಳ್ಳಿ ಬೆಲೆಯೂ (silver rate) ಇವತ್ತು ಭರ್ಜರಿ ಏರಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಟ್ರಂಪ್ ಟ್ಯಾರಿಫ್ ಬಿಕ್ಕಟ್ಟಿನಿಂದ ಹಳದಿ ಲೋಹದ ಬೆಲೆಯ ಏರಿಕೆ ಮತ್ತಷ್ಟು ಕಾಲ ಮುಂದುವರಿಯುವ ಸಾಧ್ಯತೆ ಇಲ್ಲದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,220 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,700 ರೂ
  • ಚೆನ್ನೈ: 93,700 ರೂ
  • ಮುಂಬೈ: 93,700 ರೂ
  • ದೆಹಲಿ: 93,850 ರೂ
  • ಕೋಲ್ಕತಾ: 93,700 ರೂ
  • ಕೇರಳ: 93,700 ರೂ
  • ಅಹ್ಮದಾಬಾದ್: 93,750 ರೂ
  • ಜೈಪುರ್: 93,850 ರೂ
  • ಲಕ್ನೋ: 93,850 ರೂ
  • ಭುವನೇಶ್ವರ್: 93,700 ರೂ

ಇದನ್ನೂ ಓದಿ: ಭಾರತದಲ್ಲಿ ಅನುಮೋದಿತ ಸೆಮಿಕಂಡಕ್ಟರ್ ಯೋಜನೆಗಳಿಂದ 2,400 ಕೋಟಿ ಚಿಪ್ ತಯಾರಿಕೆ ಸಾಧ್ಯ; ಬೇರೆ ದೇಶಗಳಿಗೆ ಹೋಲಿಸಿದರೆ?

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (92,010 ರುಪಾಯಿ)
  • ದುಬೈ: 3,775 ಡಿರಾಮ್ (90,300 ರುಪಾಯಿ)
  • ಅಮೆರಿಕ: 1,050 ಡಾಲರ್ (92,250 ರುಪಾಯಿ)
  • ಸಿಂಗಾಪುರ: 1,352 ಸಿಂಗಾಪುರ್ ಡಾಲರ್ (92,190 ರುಪಾಯಿ)
  • ಕತಾರ್: 3,790 ಕತಾರಿ ರಿಯಾಲ್ (91,350 ರೂ)
  • ಸೌದಿ ಅರೇಬಿಯಾ: 3,850 ಸೌದಿ ರಿಯಾಲ್ (90,180 ರುಪಾಯಿ)
  • ಓಮನ್: 398.50 ಒಮಾನಿ ರಿಯಾಲ್ (90,990 ರುಪಾಯಿ)
  • ಕುವೇತ್: 307.50 ಕುವೇತಿ ದಿನಾರ್ (88,840 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,500 ರೂ
  • ಚೆನ್ನೈ: 12,500 ರೂ
  • ಮುಂಬೈ: 11,500 ರೂ
  • ದೆಹಲಿ: 11,500 ರೂ
  • ಕೋಲ್ಕತಾ: 11,500 ರೂ
  • ಕೇರಳ: 12,500 ರೂ
  • ಅಹ್ಮದಾಬಾದ್: 11,500 ರೂ
  • ಜೈಪುರ್: 11,500 ರೂ
  • ಲಕ್ನೋ: 11,500 ರೂ
  • ಭುವನೇಶ್ವರ್: 12,500 ರೂ
  • ಪುಣೆ: 11,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us