Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ

Bullion Market 2025 December 5th: ಚಿನ್ನದ ಬೆಲೆ ಇವತ್ತು 20 ರೂ ಅಲ್ಪ ಏರಿಕೆ ಕಂಡಿದೆ. ಬೆಳ್ಳಿ ಬೆಲೆ 4 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 11,910 ರೂ ಆದರೆ, ಅಪರಂಜಿ ಚಿನ್ನದ ಬೆಲೆ 12,993 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 187 ರೂಗೆ ಕುಸಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 196 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ
ಚಿನ್ನ

Updated on: Dec 05, 2025 | 12:24 PM

ಬೆಂಗಳೂರು, ಡಿಸೆಂಬರ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತವಾಗಿ ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 20 ರೂ ಹೆಚ್ಚಿ, ಸಂಜೆ ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇವತ್ತು 25 ರೂ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 13,000 ರೂ ಗಡಿ ಸಮೀಪ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಕಡಿಮೆ ಆಗಿದೆ. ಅಲ್ಪ ಪ್ರಮಾಣದಲ್ಲಿ ಬೆಲೆ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 4 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,29,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 18,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,993 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,910 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,745 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 187 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,993 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,910 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 187 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,910 ರೂ
  • ಚೆನ್ನೈ: 12,000 ರೂ
  • ಮುಂಬೈ: 11,910 ರೂ
  • ದೆಹಲಿ: 11,925 ರೂ
  • ಕೋಲ್ಕತಾ: 11,910 ರೂ
  • ಕೇರಳ: 11,910 ರೂ
  • ಅಹ್ಮದಾಬಾದ್: 11,915 ರೂ
  • ಜೈಪುರ್: 11,925 ರೂ
  • ಲಕ್ನೋ: 11,925 ರೂ
  • ಭುವನೇಶ್ವರ್: 11,910 ರೂ

ಇದನ್ನೂ ಓದಿ: ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಪಿವಿ ಮಾಡ್ಯೂಲ್; ಸೃಷ್ಟಿಯಾದ ಉದ್ಯೋಗಗಳ ಸಂಖ್ಯೆ 43,000

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 545 ರಿಂಗಿಟ್ (11,908 ರುಪಾಯಿ)
  • ದುಬೈ: 468.50 ಡಿರಾಮ್ (11,467 ರುಪಾಯಿ)
  • ಅಮೆರಿಕ: 131 ಡಾಲರ್ (11,775 ರುಪಾಯಿ)
  • ಸಿಂಗಾಪುರ: 169.80 ಸಿಂಗಾಪುರ್ ಡಾಲರ್ (11,787 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,532 ರೂ)
  • ಸೌದಿ ಅರೇಬಿಯಾ: 476 ಸೌದಿ ರಿಯಾಲ್ (11,401 ರುಪಾಯಿ)
  • ಓಮನ್: 49.50 ಒಮಾನಿ ರಿಯಾಲ್ (11,557 ರುಪಾಯಿ)
  • ಕುವೇತ್: 38.54 ಕುವೇತಿ ದಿನಾರ್ (11,287 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 187 ರೂ
  • ಚೆನ್ನೈ: 196 ರೂ
  • ಮುಂಬೈ: 187 ರೂ
  • ದೆಹಲಿ: 187 ರೂ
  • ಕೋಲ್ಕತಾ: 187 ರೂ
  • ಕೇರಳ: 196 ರೂ
  • ಅಹ್ಮದಾಬಾದ್: 187 ರೂ
  • ಜೈಪುರ್: 187 ರೂ
  • ಲಕ್ನೋ: 187 ರೂ
  • ಭುವನೇಶ್ವರ್: 196 ರೂ
  • ಪುಣೆ: 187

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us