ಚಿನ್ನ
ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,37,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,25,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 5ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,305 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 12,595 ರೂ
- ಚೆನ್ನೈ: 12,680 ರೂ
- ಮುಂಬೈ: 12,595 ರೂ
- ದೆಹಲಿ: 12,610 ರೂ
- ಕೋಲ್ಕತಾ: 12,595 ರೂ
- ಕೇರಳ: 12,595 ರೂ
- ಅಹ್ಮದಾಬಾದ್: 12,600 ರೂ
- ಜೈಪುರ್: 12,610 ರೂ
- ಲಕ್ನೋ: 12,610 ರೂ
- ಭುವನೇಶ್ವರ್: 12,595 ರೂ
ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 560 ರಿಂಗಿಟ್ (12,399 ರುಪಾಯಿ)
- ದುಬೈ: 483.25 ಡಿರಾಮ್ (11,874 ರುಪಾಯಿ)
- ಅಮೆರಿಕ: 134.50 ಡಾಲರ್ (12,138 ರುಪಾಯಿ)
- ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,159 ರುಪಾಯಿ)
- ಕತಾರ್: 481.50 ಕತಾರಿ ರಿಯಾಲ್ (11,921 ರೂ)
- ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,815 ರುಪಾಯಿ)
- ಓಮನ್: 51.25 ಒಮಾನಿ ರಿಯಾಲ್ (12,013 ರುಪಾಯಿ)
- ಕುವೇತ್: 39.34 ಕುವೇತಿ ದಿನಾರ್ (11,550 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 247 ರೂ
- ಚೆನ್ನೈ: 265 ರೂ
- ಮುಂಬೈ: 247 ರೂ
- ದೆಹಲಿ: 247 ರೂ
- ಕೋಲ್ಕತಾ: 247 ರೂ
- ಕೇರಳ: 265 ರೂ
- ಅಹ್ಮದಾಬಾದ್: 247 ರೂ
- ಜೈಪುರ್: 247 ರೂ
- ಲಕ್ನೋ: 247 ರೂ
- ಭುವನೇಶ್ವರ್: 265 ರೂ
- ಪುಣೆ: 247
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ