Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಲಕ್ಷ ರೂ ಹತ್ತಿರ ಸ್ವರ್ಣ ಬೆಲೆ

Bullion Market 2025 June 5th: ನಿನ್ನೆಯಂತೆ ಇಂದು ಗುರುವಾರವೂ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಗಳೂ ಏರಿಕೆ ಆಗಿವೆ. 22 ಕ್ಯಾರಟ್ ಚಿನ್ನದ ಬೆಲೆ 9,130 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 9,960 ರೂ ಮುಟ್ಟಿದೆ. ನಿನ್ನೆ 2 ರೂ ಏರಿದ್ದ ಬೆಳ್ಳಿ ಬೆಲೆ ಇಂದೂ ಕೂಡ 2 ರೂ ಹೆಚ್ಚಿದೆ. ಬೆಂಗಳೂರಿನಲ್ಲಿ 102 ರೂ ಇದ್ದ ಬೆಲೆ 104 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಲಕ್ಷ ರೂ ಹತ್ತಿರ ಸ್ವರ್ಣ ಬೆಲೆ
ಚಿನ್ನ

Updated on: Jun 05, 2025 | 10:57 AM

ಬೆಂಗಳೂರು, ಜೂನ್ 5: ಚಿನ್ನದ ಬೆಲೆ (gold rate today) ಏರಿಕೆ ಗುರುವಾರವೂ ಮುಂದುವರಿದಿದೆ. ಇವತ್ತು ಆಭರಣ ಚಿನ್ನದ ಬೆಲೆ 9,100 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ ಬಹುತೇಕ 10,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಚಿನ್ನಕ್ಕಿಂತಲೂ ವೇಗವಾಗಿ ಹೆಚ್ಚುತ್ತಿದೆ. ನಿನ್ನೆ ಎರಡು ರೂ ಏರಿದ್ದ ಅದರ ಬೆಲೆ ಇವತ್ತೂ ಕೂಡ ಎರಡು ರೂ ಹೆಚ್ಚಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,300 ರೂ
  • ಚೆನ್ನೈ: 91,300 ರೂ
  • ಮುಂಬೈ: 91,300 ರೂ
  • ದೆಹಲಿ: 91,450 ರೂ
  • ಕೋಲ್ಕತಾ: 91,300 ರೂ
  • ಕೇರಳ: 91,300 ರೂ
  • ಅಹ್ಮದಾಬಾದ್: 91,350 ರೂ
  • ಜೈಪುರ್: 91,450 ರೂ
  • ಲಕ್ನೋ: 91,450 ರೂ
  • ಭುವನೇಶ್ವರ್: 91,300 ರೂ

ಇದನ್ನೂ ಓದಿ: ಅಡವಿಟ್ಟ ಚಿನ್ನ, ಲಾಕರ್​​ನಲ್ಲಿಟ್ಟ ಚಿನ್ನ ಕಳುವಾದರೆ ಏನಾಗುತ್ತದೆ? ಗ್ರಾಹಕರಿಗೆ ಏನು ಪರಿಹಾರ? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (91,430 ರುಪಾಯಿ)
  • ದುಬೈ: 3,745 ಡಿರಾಮ್ (87,520 ರುಪಾಯಿ)
  • ಅಮೆರಿಕ: 1,025 ಡಾಲರ್ (87,960 ರುಪಾಯಿ)
  • ಸಿಂಗಾಪುರ: 1,359 ಸಿಂಗಾಪುರ್ ಡಾಲರ್ (90,610 ರುಪಾಯಿ)
  • ಕತಾರ್: 3,785 ಕತಾರಿ ರಿಯಾಲ್ (89,110 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (88,310 ರುಪಾಯಿ)
  • ಓಮನ್: 399 ಒಮಾನಿ ರಿಯಾಲ್ (88,930 ರುಪಾಯಿ)
  • ಕುವೇತ್: 307.80 ಕುವೇತಿ ದಿನಾರ್ (86,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,400 ರೂ
  • ಚೆನ್ನೈ: 11,400 ರೂ
  • ಮುಂಬೈ: 10,400 ರೂ
  • ದೆಹಲಿ: 10,400 ರೂ
  • ಕೋಲ್ಕತಾ: 10,400 ರೂ
  • ಕೇರಳ: 11,400 ರೂ
  • ಅಹ್ಮದಾಬಾದ್: 10,400 ರೂ
  • ಜೈಪುರ್: 10,400 ರೂ
  • ಲಕ್ನೋ: 10,400 ರೂ
  • ಭುವನೇಶ್ವರ್: 11,400 ರೂ
  • ಪುಣೆ: 10,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us