Gold Rate Today Bangalore: ಗ್ರಾಮ್​ಗೆ 10 ರೂ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 August 6th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಏರಿದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಾಗಿದೆ. ಆಭರಣ ಚಿನ್ನದ ಬೆಲೆ 9,370 ರೂನಿಂದ 9,380 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,233 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 116 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 126 ರೂಗೆ ಏರಿದೆ.

Gold Rate Today Bangalore: ಗ್ರಾಮ್​ಗೆ 10 ರೂ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 06, 2025 | 11:47 AM

ಬೆಂಗಳೂರು, ಆಗಸ್ಟ್ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳ (gold and silver rates) ಏರಿಕೆ ಇವತ್ತು ಬುಧವಾರವೂ ಮುಂದುವರಿದಿದೆ. ಎರಡು ದಿನಗಳಿಂದ 80 ರೂಗೂ ಹೆಚ್ಚು ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು 10 ರೂಗಳಷ್ಟು ಅಲ್ಪ ಏರಿಕೆ ಪಡೆದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 1 ರೂ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,800 ರೂ
  • ಚೆನ್ನೈ: 93,800 ರೂ
  • ಮುಂಬೈ: 93,800 ರೂ
  • ದೆಹಲಿ: 93,950 ರೂ
  • ಕೋಲ್ಕತಾ: 93,800 ರೂ
  • ಕೇರಳ: 93,800 ರೂ
  • ಅಹ್ಮದಾಬಾದ್: 93,850 ರೂ
  • ಜೈಪುರ್: 93,950 ರೂ
  • ಲಕ್ನೋ: 93,950 ರೂ
  • ಭುವನೇಶ್ವರ್: 93,800 ರೂ

ಇದನ್ನೂ ಓದಿ: UPI transaction Fee: ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಆರಂಭಿಸಿದ ಐಸಿಐಸಿಐ ಬ್ಯಾಂಕ್

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (91,960 ರುಪಾಯಿ)
  • ದುಬೈ: 3,770 ಡಿರಾಮ್ (90,080 ರುಪಾಯಿ)
  • ಅಮೆರಿಕ: 1,050 ಡಾಲರ್ (92,250 ರುಪಾಯಿ)
  • ಸಿಂಗಾಪುರ: 1,352 ಸಿಂಗಾಪುರ್ ಡಾಲರ್ (92,150 ರುಪಾಯಿ)
  • ಕತಾರ್: 3,800 ಕತಾರಿ ರಿಯಾಲ್ (91,590 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (90,280 ರುಪಾಯಿ)
  • ಓಮನ್: 399.50 ಒಮಾನಿ ರಿಯಾಲ್ (91,070 ರುಪಾಯಿ)
  • ಕುವೇತ್: 307.50 ಕುವೇತಿ ದಿನಾರ್ (88,400 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us