AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಚಿನ್ನ ಮೌನ

Bullion Market 2025 June 6th: ಇಂದು ಶುಕ್ರವಾರ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಬುಧವಾರ 2 ರೂ, ಗುರುವಾರ 2 ರೂ ಏರಿದ್ದ ಬೆಳ್ಳಿ ಬೆಲೆ ಶುಕ್ರವಾರ 3 ರೂಗಳಷ್ಟು ಹಿಗ್ಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ 7 ರೂ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 104 ರೂ ಇದ್ದ ಬೆಲೆ 107 ರೂಗೆ ಏರಿದೆ. ಚೆನ್ನೈ ಮೊದಲಾದ ಕಡೆ ಬೆಲೆ 117 ರೂಗೆ ಏರಿದೆ.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಚಿನ್ನ ಮೌನ
ಚಿನ್ನ ಮತ್ತು ಬೆಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 06, 2025 | 11:38 AM

Share

ಬೆಂಗಳೂರು, ಜೂನ್ 6: ಇಷ್ಟು ದಿನ ಚಿನ್ನದ ಬೆಲೆ ತಾಂಡವವಾಡುತ್ತಿತ್ತು. ಈಗ ಬೆಳ್ಳಿಯ ಸರದಿಯಾಗಿದೆ. ಇಂದು ಒಂದೇ ದಿನ ಬೆಳ್ಳಿ ಬೆಲೆ (silver price today) ದಾಖಲೆ ಮಟ್ಟಕ್ಕೆ ಏರಿದೆ. ಇಂದು ಶುಕ್ರವಾರ ಬೆಳ್ಳಿ ಬೆಲೆ ಗ್ರಾಮ್​​ಗೆ 3 ರೂಗಳಷ್ಟು ಹೈಜಂಪ್ ಮಾಡಿದೆ. ನಿನ್ನೆ ಮತ್ತು ಮೊನ್ನೆ ಎರಡೂ ದಿನ ಎರಡೆರಡು ರೂನಷ್ಟು ಹೆಚ್ಚಳವಾಗಿತ್ತು. ಮೂರು ದಿನದಲ್ಲಿ ಬರೋಬ್ಬರಿ 7 ರೂಗಳಷ್ಟು ಏರಿಕೆಯಾಗಿದೆ ಬೆಳ್ಳಿ ಬೆಲೆ. ಇತಿಹಾಸದಲ್ಲಿ ಬೆಳ್ಳಿ ಬೆಲೆ ಇಷ್ಟು ಕ್ಷಿಪ್ರವಾಗಿ ತೀಕ್ಷ್ಣ ಏರಿಕೆ ಆಗಿರುವುದು ಇದೇ ಮೊದಲಿರಬೇಕು. ಚಿನ್ನದ ಬೆಲೆ ಭಾರತದಲ್ಲಿ ಇಂದು ಬದಲಾಗದೇ ಹೋದರೂ ಹಲವು ದೇಶಗಳಲ್ಲಿ ಬೆಲೆ ಸ್ವಲ್ಪ ಮಟ್ಟಿಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,300 ರೂ
  • ಚೆನ್ನೈ: 91,300 ರೂ
  • ಮುಂಬೈ: 91,300 ರೂ
  • ದೆಹಲಿ: 91,450 ರೂ
  • ಕೋಲ್ಕತಾ: 91,300 ರೂ
  • ಕೇರಳ: 91,300 ರೂ
  • ಅಹ್ಮದಾಬಾದ್: 91,350 ರೂ
  • ಜೈಪುರ್: 91,450 ರೂ
  • ಲಕ್ನೋ: 91,450 ರೂ
  • ಭುವನೇಶ್ವರ್: 91,300 ರೂ

ಇದನ್ನೂ ಓದಿ: 2025-26ರಲ್ಲಿ ಜಿಡಿಪಿ ಶೇ. 6.5, ಹಣದುಬ್ಬರ ಶೇ. 3.7: ಆರ್​​ಬಿಐ ಅಂದಾಜು

ಇದನ್ನೂ ಓದಿ
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (91,280 ರುಪಾಯಿ)
  • ದುಬೈ: 3,737.50 ಡಿರಾಮ್ (87,310 ರುಪಾಯಿ)
  • ಅಮೆರಿಕ: 1,020 ಡಾಲರ್ (87,520 ರುಪಾಯಿ)
  • ಸಿಂಗಾಪುರ: 1,356 ಸಿಂಗಾಪುರ್ ಡಾಲರ್ (90,530 ರುಪಾಯಿ)
  • ಕತಾರ್: 3,785 ಕತಾರಿ ರಿಯಾಲ್ (89,100 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (87,850 ರುಪಾಯಿ)
  • ಓಮನ್: 399 ಒಮಾನಿ ರಿಯಾಲ್ (88,920 ರುಪಾಯಿ)
  • ಕುವೇತ್: 305.70 ಕುವೇತಿ ದಿನಾರ್ (85,500 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,700 ರೂ
  • ಚೆನ್ನೈ: 11,700 ರೂ
  • ಮುಂಬೈ: 10,700 ರೂ
  • ದೆಹಲಿ: 10,700 ರೂ
  • ಕೋಲ್ಕತಾ: 10,700 ರೂ
  • ಕೇರಳ: 11,700 ರೂ
  • ಅಹ್ಮದಾಬಾದ್: 10,700 ರೂ
  • ಜೈಪುರ್: 10,700 ರೂ
  • ಲಕ್ನೋ: 10,700 ರೂ
  • ಭುವನೇಶ್ವರ್: 11,700 ರೂ
  • ಪುಣೆ: 10,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು