AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಭರ್ಜರಿ ಏರಿಕೆ; ಮತ್ತೆ 9,000 ರೂ ಗಡಿದಾಟಿದ ಬೆಲೆ

Bullion Market 2025 May 6th: ಚಿನ್ನದ ಬೆಲೆ ಸತತ ಏರಿಕೆ ಮುಂದುವರಿದಿದೆ. ಇಂದು ಮಂಗಳವಾರ (ಮೇ 6) ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 250 ರೂ ಹೆಚ್ಚಳವಾಗಿದೆ. 8,775 ರೂ ಇದ್ದ ಬೆಲೆ 9,025 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,846 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 97 ರೂ, ಚೆನ್ನನಲ್ಲಿ 108 ರೂನಷ್ಟಿದೆ. ಕೆಲವೆಡೆ ಬೆಲೆ 10 ಪೈಸೆಯಷ್ಟು ಅಲ್ಪ ಹೆಚ್ಚಳ ಮಾತ್ರವೇ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಭರ್ಜರಿ ಏರಿಕೆ; ಮತ್ತೆ 9,000 ರೂ ಗಡಿದಾಟಿದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 06, 2025 | 11:00 AM

Share

ಬೆಂಗಳೂರು, ಮೇ 6: ಚಿನ್ನದ ಬೆಲೆ (Gold rate today) ಇವತ್ತು ಮಂಗಳವಾರ ಭರ್ಜರಿ ಏರಿಕೆ ಕಂಡಿದೆ. ಗ್ರಾಮ್​​ಗೆ 200 ರೂನಿಂದ 273 ರೂವರೆಗೆ ಹೆಚ್ಚಳವಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 250 ರೂ ಏರಿದೆ. ಬೆಂಗಳೂರಿನಲ್ಲಿ ಬೆಲೆ ಮತ್ತೊಮ್ಮೆ ಒಂಬತ್ತು ಸಾವಿರ ರೂ ಗಡಿ ದಾಟಿದೆ. ಭಾರತದಲ್ಲಿ ಮಾತ್ರವಲ್ಲ ಹೆಚ್ಚಿನ ದೇಶಗಳಲ್ಲೂ ಚಿನ್ನ ದುಬಾರಿಯಾಗಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,460 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,250 ರೂ
  • ಚೆನ್ನೈ: 90,250 ರೂ
  • ಮುಂಬೈ: 90,250 ರೂ
  • ದೆಹಲಿ: 90,400 ರೂ
  • ಕೋಲ್ಕತಾ: 90,250 ರೂ
  • ಕೇರಳ: 90,250 ರೂ
  • ಅಹ್ಮದಾಬಾದ್: 90,300 ರೂ
  • ಜೈಪುರ್: 90,400 ರೂ
  • ಲಕ್ನೋ: 90,400 ರೂ
  • ಭುವನೇಶ್ವರ್: 90,250 ರೂ

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಗೃಹಸಾಲ ದರ ಶೇ. 8ರಿಂದ ಆರಂಭ; ಯುವಕರು, ಮಹಿಳೆಯರಿಗೆ ಇನ್ನೂ ಕಡಿಮೆ

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,380 ರಿಂಗಿಟ್ (87,250 ರುಪಾಯಿ)
  • ದುಬೈ: 3,695 ಡಿರಾಮ್ (84,840 ರುಪಾಯಿ)
  • ಅಮೆರಿಕ: 1,000 ಡಾಲರ್ (84,360 ರುಪಾಯಿ)
  • ಸಿಂಗಾಪುರ: 1,360 ಸಿಂಗಾಪುರ್ ಡಾಲರ್ (88,730 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (86,030 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (85,010 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (86,100 ರುಪಾಯಿ)
  • ಕುವೇತ್: 303.50 ಕುವೇತಿ ದಿನಾರ್ (83,460 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,800 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ