AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 October 6th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಂದು ಸೋಮವಾರ ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 125 ರೂ ಏರಿದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,070 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 12,077 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಇತ್ಯಾದಿ ಕಡೆ 156 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 166 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ, ಬೆಳ್ಳಿ ಬೆಲೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 06, 2025 | 11:00 AM

Share

ಬೆಂಗಳೂರು, ಅಕ್ಟೋಬರ್ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿಕೆ ಆಗುತ್ತಿರುವುದು ಮುಂದುವರಿಯುತ್ತಲೇ ಇದೆ. ಇಂದು ಸೋಮವಾರ ಚಿನ್ನದ ಬೆಲೆ (gold rate) ಗ್ರಾಮ್​ಗೆ 125 ರೂ ಏರಿದರೆ, ಬೆಳ್ಳಿ ಬೆಲೆ 1 ರೂ ಏರಿ, 156 ರೂಗಳ ಹೊಸ ದಾಖಲೆ ಬರೆದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 12,000 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,10,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,20,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,10,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,600 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,077 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,070 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,058 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 156 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,077 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,070 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 156 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,070 ರೂ
  • ಚೆನ್ನೈ: 11,070 ರೂ
  • ಮುಂಬೈ: 11,070 ರೂ
  • ದೆಹಲಿ: 11,085 ರೂ
  • ಕೋಲ್ಕತಾ: 11,070 ರೂ
  • ಕೇರಳ: 11,070 ರೂ
  • ಅಹ್ಮದಾಬಾದ್: 11,075 ರೂ
  • ಜೈಪುರ್: 11,085 ರೂ
  • ಲಕ್ನೋ: 11,085 ರೂ
  • ಭುವನೇಶ್ವರ್: 11,070 ರೂ

ಇದನ್ನೂ ಓದಿ: ಮ್ಯೂಚುವಲ್ ಫಂಡ್​ಗಿಂತಲೂ ಹೆಚ್ಚು ಲಾಭ ತಂದಿದೆ ಸರ್ಕಾರದ ಎನ್​ಪಿಎಸ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 514 ರಿಂಗಿಟ್ (10,826 ರುಪಾಯಿ)
  • ದುಬೈ: 433.75 ಡಿರಾಮ್ (10,489 ರುಪಾಯಿ)
  • ಅಮೆರಿಕ: 121 ಡಾಲರ್ (10,739 ರುಪಾಯಿ)
  • ಸಿಂಗಾಪುರ: 156.40 ಸಿಂಗಾಪುರ್ ಡಾಲರ್ (10,744 ರುಪಾಯಿ)
  • ಕತಾರ್: 433.50 ಕತಾರಿ ರಿಯಾಲ್ (10,555 ರೂ)
  • ಸೌದಿ ಅರೇಬಿಯಾ: 441 ಸೌದಿ ರಿಯಾಲ್ (10,437 ರುಪಾಯಿ)
  • ಓಮನ್: 45.75 ಒಮಾನಿ ರಿಯಾಲ್ (10,547 ರುಪಾಯಿ)
  • ಕುವೇತ್: 35.30 ಕುವೇತಿ ದಿನಾರ್ (10,277 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 156 ರೂ
  • ಚೆನ್ನೈ: 166 ರೂ
  • ಮುಂಬೈ: 156 ರೂ
  • ದೆಹಲಿ: 156 ರೂ
  • ಕೋಲ್ಕತಾ: 156 ರೂ
  • ಕೇರಳ: 166 ರೂ
  • ಅಹ್ಮದಾಬಾದ್: 156 ರೂ
  • ಜೈಪುರ್: 156 ರೂ
  • ಲಕ್ನೋ: 156 ರೂ
  • ಭುವನೇಶ್ವರ್: 166 ರೂ
  • ಪುಣೆ: 156

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್