Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 50-55 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 7th: ಇವತ್ತು ಸೋಮವಾರ ಚಿನ್ನದ ಬೆಲೆ 50 ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 9,060 ರೂನಿಂದ 9,010 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,829 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 110 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ 120 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 50-55 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jul 07, 2025 | 11:50 AM

ಬೆಂಗಳೂರು, ಜುಲೈ 7: ಚಿನ್ನದ ಬೆಲೆ ಇವತ್ತು ಸೋಮವಾರ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold rate today) ಗ್ರಾಮ್​​ಗೆ 50 ರೂ ಕಡಿಮೆ ಆದರೆ, ಅಪರಂಜಿ ಚಿನ್ನದ ಬೆಲೆ 55 ರೂ ತಗ್ಗಿದೆ. ವಿದೇಶಗಳಲ್ಲಿ ಬೆಲೆಗಳ ಏರಿಳಿತಗಳಾಗಿವೆ. ಕೆಲವೆಡೆ ಚಿನ್ನದ ಬೆಲೆ ಹೆಚ್ಚಿದರೆ ಮತ್ತಿನ್ನೂ ಕೆಲವೆಡೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ (silver rate) ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 7ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,720 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,100 ರೂ
  • ಚೆನ್ನೈ: 90,100 ರೂ
  • ಮುಂಬೈ: 90,100 ರೂ
  • ದೆಹಲಿ: 90,250 ರೂ
  • ಕೋಲ್ಕತಾ: 90,100 ರೂ
  • ಕೇರಳ: 90,100 ರೂ
  • ಅಹ್ಮದಾಬಾದ್: 90,150 ರೂ
  • ಜೈಪುರ್: 90,250 ರೂ
  • ಲಕ್ನೋ: 90,250 ರೂ
  • ಭುವನೇಶ್ವರ್: 90,100 ರೂ

ಇದನ್ನೂ ಓದಿ: ಭಾರತ-ಅಮೆರಿಕ ಟ್ರೇಡ್ ಡೀಲ್​​ಗೆ ‘ಡೈರಿ’ ತಡೆ; ಅಮೆರಿಕದ ಹಾಲು ಭಾರತಕ್ಕೆ ಬಂದರೆ ಹೇಗೆ?

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (90,020 ರುಪಾಯಿ)
  • ದುಬೈ: 3,722.50 ಡಿರಾಮ್ (86,870 ರುಪಾಯಿ)
  • ಅಮೆರಿಕ: 1,035 ಡಾಲರ್ (88,700 ರುಪಾಯಿ)
  • ಸಿಂಗಾಪುರ: 1,326 ಸಿಂಗಾಪುರ್ ಡಾಲರ್ (89,010 ರುಪಾಯಿ)
  • ಕತಾರ್: 3,745 ಕತಾರಿ ರಿಯಾಲ್ (88,050 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (86,830 ರುಪಾಯಿ)
  • ಓಮನ್: 395 ಒಮಾನಿ ರಿಯಾಲ್ (87,930 ರುಪಾಯಿ)
  • ಕುವೇತ್: 302.70 ಕುವೇತಿ ದಿನಾರ್ (85,010 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us