Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Bullion Market 2025 November 7th: ಚಿನ್ನದ ಬೆಲೆ ಇಂದು ಬೆಳಗ್ಗೆ ಗ್ರಾಮ್​ಗೆ 50 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,185 ರೂ ಹೊಂದಿದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 12,202 ರೂ ಇದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 152.50 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 165 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ
ಚಿನ್ನ

Updated on: Nov 07, 2025 | 11:04 AM

ಬೆಂಗಳೂರು, ನವೆಂಬರ್ 7: ನಿನ್ನೆ ಎರಡು ಬಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇವತ್ತು ಗ್ರಾಮ್​ಗೆ 50 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಒಂದು ರೂ ಹೆಚ್ಚಿದೆ. ಚಿನ್ನದ ಬೆಲೆ ಇಳಿಕೆಗೊಂಡರೂ ನಿನ್ನೆಯ ಬೆಳಗಿನ ಬೆಲೆಗಿಂತ ಹೆಚ್ಚಿನ ಮಟ್ಟದಲ್ಲಿದೆ. ಅಪರಂಜಿ ಚಿನ್ನದ ಬೆಲೆ 12,200 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,11,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,22,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,11,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,250 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 7ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,202 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,152 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,202 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,185 ರೂ
  • ಚೆನ್ನೈ: 11,270 ರೂ
  • ಮುಂಬೈ: 11,185 ರೂ
  • ದೆಹಲಿ: 11,200 ರೂ
  • ಕೋಲ್ಕತಾ: 11,185 ರೂ
  • ಕೇರಳ: 11,185 ರೂ
  • ಅಹ್ಮದಾಬಾದ್: 11,190 ರೂ
  • ಜೈಪುರ್: 11,200 ರೂ
  • ಲಕ್ನೋ: 11,200 ರೂ
  • ಭುವನೇಶ್ವರ್: 11,185 ರೂ

ಇದನ್ನೂ ಓದಿ: ಕೇವಲ 30 ರೂಗೆ ರಾಕೆಟ್ ಸರ್ವಿಸ್; ಚೆನ್ನೈ ಕಂಪನಿಯಿಂದ ಮರುಬಳಕೆಯ ಎಲೆಕ್ಟ್ರಿಕ್ ರಾಕೆಟ್ ಆವಿಷ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 520 ರಿಂಗಿಟ್ (11,040 ರುಪಾಯಿ)
  • ದುಬೈ: 444.50 ಡಿರಾಮ್ (10,729 ರುಪಾಯಿ)
  • ಅಮೆರಿಕ: 124 ಡಾಲರ್ (10,994 ರುಪಾಯಿ)
  • ಸಿಂಗಾಪುರ: 162.40 ಸಿಂಗಾಪುರ್ ಡಾಲರ್ (11,034 ರುಪಾಯಿ)
  • ಕತಾರ್: 446 ಕತಾರಿ ರಿಯಾಲ್ (10,849 ರೂ)
  • ಸೌದಿ ಅರೇಬಿಯಾ: 453 ಸೌದಿ ರಿಯಾಲ್ (10,709 ರುಪಾಯಿ)
  • ಓಮನ್: 47.20 ಒಮಾನಿ ರಿಯಾಲ್ (10,870 ರುಪಾಯಿ)
  • ಕುವೇತ್: 36.49 ಕುವೇತಿ ದಿನಾರ್ (10,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 152.50 ರೂ
  • ಚೆನ್ನೈ: 165 ರೂ
  • ಮುಂಬೈ: 152.50 ರೂ
  • ದೆಹಲಿ: 152.50 ರೂ
  • ಕೋಲ್ಕತಾ: 152.50 ರೂ
  • ಕೇರಳ: 165 ರೂ
  • ಅಹ್ಮದಾಬಾದ್: 152.50 ರೂ
  • ಜೈಪುರ್: 152.50 ರೂ
  • ಲಕ್ನೋ: 152.50 ರೂ
  • ಭುವನೇಶ್ವರ್: 165 ರೂ
  • ಪುಣೆ: 152.50

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:50 am, Fri, 7 November 25

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us