AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ತುಸು ಇಳಿಕೆ

Bullion Market 2025 December 8th: ಕಳೆದ ವಾರದ ಕೊನೆಯಲ್ಲಿ ಒಂದಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 25 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,930 ರೂನಿಂದ 11,955 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,045 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 189 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 198 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ತುಸು ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2025 | 10:57 AM

Share

ಬೆಂಗಳೂರು, ಡಿಸೆಂಬರ್ 8: ಚಿನ್ನದ ಬೆಲೆ (gold rate) ಬಹುತೇಕ ಯಥಾಸ್ಥಿತಿಯಲ್ಲಿದೆ. ವಿಶ್ವದ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಸೋಮವಾರ ಯಾವ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಗ್ರಾಮ್​ಗೆ 25 ರೂ ಹೆಚ್ಚಿದೆ. ರುಪಾಯಿ ಕರೆನ್ಸಿ ಕುಸಿತದ ಫಲವಾಗಿ ಭಾರತದಲ್ಲಿ ಸ್ವರ್ಣದ ದರ ಹೆಚ್ಚಿರುವ ಸಾಧ್ಯತೆ ಇದೆ. ಬೆಳ್ಳಿ ಬೆಲೆಯಲ್ಲಿ ಒಂದು ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಗ್ರಾಮ್​ಗೆ 189 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 18,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,042 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,955 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,782 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,042 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,955 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,955 ರೂ
  • ಚೆನ್ನೈ: 12,040 ರೂ
  • ಮುಂಬೈ: 11,955 ರೂ
  • ದೆಹಲಿ: 11,970 ರೂ
  • ಕೋಲ್ಕತಾ: 11,955 ರೂ
  • ಕೇರಳ: 11,955 ರೂ
  • ಅಹ್ಮದಾಬಾದ್: 11,960 ರೂ
  • ಜೈಪುರ್: 11,970 ರೂ
  • ಲಕ್ನೋ: 11,970 ರೂ
  • ಭುವನೇಶ್ವರ್: 11,955 ರೂ

ಇದನ್ನೂ ಓದಿ: ನಕಲಿ ವಜ್ರ ಗುರುತಿಸುವುದು ಹೇಗೆ? ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಪರೀಕ್ಷೆಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 540 ರಿಂಗಿಟ್ (11,842 ರುಪಾಯಿ)
  • ದುಬೈ: 468.25 ಡಿರಾಮ್ (11,486 ರುಪಾಯಿ)
  • ಅಮೆರಿಕ: 130.50 ಡಾಲರ್ (11,756 ರುಪಾಯಿ)
  • ಸಿಂಗಾಪುರ: 169.60 ಸಿಂಗಾಪುರ್ ಡಾಲರ್ (11,793 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,557 ರೂ)
  • ಸೌದಿ ಅರೇಬಿಯಾ: 476 ಸೌದಿ ರಿಯಾಲ್ (11,425 ರುಪಾಯಿ)
  • ಓಮನ್: 49.30 ಒಮಾನಿ ರಿಯಾಲ್ (11,536 ರುಪಾಯಿ)
  • ಕುವೇತ್: 38.34 ಕುವೇತಿ ದಿನಾರ್ (11,255 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 189 ರೂ
  • ಚೆನ್ನೈ: 198 ರೂ
  • ಮುಂಬೈ: 189 ರೂ
  • ದೆಹಲಿ: 189 ರೂ
  • ಕೋಲ್ಕತಾ: 189 ರೂ
  • ಕೇರಳ: 198 ರೂ
  • ಅಹ್ಮದಾಬಾದ್: 189 ರೂ
  • ಜೈಪುರ್: 189 ರೂ
  • ಲಕ್ನೋ: 189 ರೂ
  • ಭುವನೇಶ್ವರ್: 198 ರೂ
  • ಪುಣೆ: 189

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್