Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 8th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಯಾಗಿದೆ. ಚಿನ್ನದ ಬೆಲೆ 390 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 13,965 ರೂನಿಂದ 14,355 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,660 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 275 ರೂನಿಂದ 285 ರೂಗೆ ಏರಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 08, 2026 | 10:28 AM

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,745 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,355 ರೂ
  • ಚೆನ್ನೈ: 14,420 ರೂ
  • ಮುಂಬೈ: 14,355 ರೂ
  • ದೆಹಲಿ: 14,370 ರೂ
  • ಕೋಲ್ಕತಾ: 14,355 ರೂ
  • ಕೇರಳ: 14,355 ರೂ
  • ಅಹ್ಮದಾಬಾದ್: 14,360 ರೂ
  • ಜೈಪುರ್: 14,370 ರೂ
  • ಲಕ್ನೋ: 14,370 ರೂ
  • ಭುವನೇಶ್ವರ್: 14,355 ರೂ

ಇದನ್ನೂ ಓದಿ: ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 599 ರಿಂಗಿಟ್ (13,970 ರುಪಾಯಿ)
  • ದುಬೈ: 553.25 ಡಿರಾಮ್ (13,866 ರುಪಾಯಿ)
  • ಅಮೆರಿಕ: 153.50 ಡಾಲರ್ (13,701 ರುಪಾಯಿ)
  • ಸಿಂಗಾಪುರ: 192.10 ಸಿಂಗಾಪುರ್ ಡಾಲರ್ (13,965 ರುಪಾಯಿ)
  • ಕತಾರ್: 547 ಕತಾರಿ ರಿಯಾಲ್ (13,554 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (13,438 ರುಪಾಯಿ)
  • ಓಮನ್: 58.60 ಒಮಾನಿ ರಿಯಾಲ್ (13,676 ರುಪಾಯಿ)
  • ಕುವೇತ್: 45.21 ಕುವೇತಿ ದಿನಾರ್ (13,372 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 285 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 285 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us