Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 50 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 8th: ಚಿನ್ನದ ಬೆಲೆ ಇವತ್ತು ಗ್ರಾಮ್​​ಗೆ 50 ರೂನಷ್ಟು ಏರಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಆಭರಣ ಚಿನ್ನದ ಬೆಲೆ 9,010 ರೂನಿಂದ 9,060 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,884 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 110 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ 120 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 50 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jul 08, 2025 | 10:32 AM

ಬೆಂಗಳೂರು, ಜುಲೈ 8: ಚಿನ್ನದ ಬೆಲೆ ಏರಿಳಿತ ಮುಂದುವರಿದಿದೆ. ನಿನ್ನೆ 50 ರೂ ಇಳಿದಿದ್ದ ಚಿನ್ನದ ಬೆಲೆ (Gold rate) ಇವತ್ತು ಅಷ್ಟೇ ಪ್ರಮಾಣದಲ್ಲಿ ಏರಿದೆ. 9,010 ರೂ ಇದ್ದ ಆಭರಣ ಚಿನ್ನದ ಬೆಲೆ 9,060 ರೂಗೆ ಏರಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಬೆಲೆ ಕುಸಿದಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,840 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,600 ರೂ
  • ಚೆನ್ನೈ: 90,600 ರೂ
  • ಮುಂಬೈ: 90,600 ರೂ
  • ದೆಹಲಿ: 90,750 ರೂ
  • ಕೋಲ್ಕತಾ: 90,600 ರೂ
  • ಕೇರಳ: 90,600 ರೂ
  • ಅಹ್ಮದಾಬಾದ್: 90,650 ರೂ
  • ಜೈಪುರ್: 90,750 ರೂ
  • ಲಕ್ನೋ: 90,750 ರೂ
  • ಭುವನೇಶ್ವರ್: 90,600 ರೂ

ಇದನ್ನೂ ಓದಿ: EPF tax: ಇಪಿಎಫ್ ಠೇವಣಿ ಮತ್ತು ಬಡ್ಡಿಗೆ ಟ್ಯಾಕ್ಸ್ ಇರುತ್ತಾ? ಎಷ್ಟು ಟಿಡಿಎಸ್ ಕಡಿತವಾಗುತ್ತೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,470 ರಿಂಗಿಟ್ (90,450 ರುಪಾಯಿ)
  • ದುಬೈ: 3,700 ಡಿರಾಮ್ (86,360 ರುಪಾಯಿ)
  • ಅಮೆರಿಕ: 1,035 ಡಾಲರ್ (88,780 ರುಪಾಯಿ)
  • ಸಿಂಗಾಪುರ: 1,335 ಸಿಂಗಾಪುರ್ ಡಾಲರ್ (89,620 ರುಪಾಯಿ)
  • ಕತಾರ್: 3,725 ಕತಾರಿ ರಿಯಾಲ್ (87,650 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,450 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (87,550 ರುಪಾಯಿ)
  • ಕುವೇತ್: 302.20 ಕುವೇತಿ ದಿನಾರ್ (84,910 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us