Gold Rate Today Bangalore: ಚಿನ್ನದ ಬೆಲೆ ಇವತ್ತೂ ಏರಿಕೆ; 9,100 ರೂ ದಾಟಿದ ಆಭರಣ ದರ

Bullion Market 2025 May 8th: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ಇಂದು ಗುರುವಾರ ಸ್ವರ್ಣ ದರ 55 ರೂಗಳಷ್ಟು ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,130 ರೂಗೆ ಏರಿದೆ, 24 ಕ್ಯಾರಟ್ ಚಿನ್ನದ ಬೆಲೆ 9,960 ರೂ ಮುಟ್ಟಿದೆ. ಬೆಳ್ಳಿ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದೆ. 99 ರೂ ಹಾಗೂ 111 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಇವತ್ತೂ ಏರಿಕೆ; 9,100 ರೂ ದಾಟಿದ ಆಭರಣ ದರ
ಚಿನ್ನ

Updated on: May 08, 2025 | 10:59 AM

ಬೆಂಗಳೂರು, ಮೇ 8: ನಿನ್ನ ಗೋಲ್ಡ್ ಫ್ಯೂಚರ್ಸ್ ದರ ಕಡಿಮೆ ಆದರೂ ಚಿನ್ನದ ಬೆಲೆ (Gold rate today) ಏರಿಕೆ ಇವತ್ತೂ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆಯಲ್ಲಿ 55 ರೂಗಳಷ್ಟು ಹೆಚ್ಚಳವಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,075 ರೂ ಇದ್ದದ್ದು 9,130 ರೂ ತಲುಪಿದೆ. ಅಪರಂಜಿ ಚಿನ್ನದ ಬೆಲೆ 9,960 ರೂಗೆ ಏರಿದ್ದು, ಮತ್ತೊಮ್ಮೆ 10,000 ರೂ ಗಡಿ ಮುಟ್ಟುವ ಲಕ್ಷಣ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,300 ರೂ
  • ಚೆನ್ನೈ: 91,300 ರೂ
  • ಮುಂಬೈ: 91,300 ರೂ
  • ದೆಹಲಿ: 91,450 ರೂ
  • ಕೋಲ್ಕತಾ: 91,300 ರೂ
  • ಕೇರಳ: 91,300 ರೂ
  • ಅಹ್ಮದಾಬಾದ್: 91,350 ರೂ
  • ಜೈಪುರ್: 91,450 ರೂ
  • ಲಕ್ನೋ: 91,450 ರೂ
  • ಭುವನೇಶ್ವರ್: 91,300 ರೂ

ಇದನ್ನೂ ಓದಿ: ಶತ್ರುಗಳ ಮೇಲೆ ಕಣ್ಣಿಡಲು 52 ಸ್ಪೈ ಸೆಟಿಲೈಟ್​​ಗಳ ನಿಯೋಜನೆಗೆ ಭಾರತ ನಿರ್ಧಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,510 ರಿಂಗಿಟ್ (89,450 ರುಪಾಯಿ)
  • ದುಬೈ: 3,785 ಡಿರಾಮ್ (87,160 ರುಪಾಯಿ)
  • ಅಮೆರಿಕ: 1,025 ಡಾಲರ್ (86,710 ರುಪಾಯಿ)
  • ಸಿಂಗಾಪುರ: 1,360 ಸಿಂಗಾಪುರ್ ಡಾಲರ್ (88,840 ರುಪಾಯಿ)
  • ಕತಾರ್: 3,800 ಕತಾರಿ ರಿಯಾಲ್ (88,190 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (87,280 ರುಪಾಯಿ)
  • ಓಮನ್: 400.50 ಒಮಾನಿ ರಿಯಾಲ್ (88,010 ರುಪಾಯಿ)
  • ಕುವೇತ್: 310 ಕುವೇತಿ ದಿನಾರ್ (85,530 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 11,100 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 11,100 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us