AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 8th: ಇಂದು ಸೋಮವಾರ ಚಿನ್ನ ಹಾಗೂ ಬೆಳ್ಳಿ ಎರಡೂ ಬೆಲೆಗಳು ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,935 ರೂಗೆ ಇಳಿದಿದರೆ, 24 ಕ್ಯಾರಟ್ ಚಿನ್ನದ ಬೆಲೆ 10,838 ರೂ ಆಗಿದೆ. ಬೆಳ್ಳಿ ಬೆಲೆ 128 ರೂ ಇದ್ದದ್ದು 127 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕೆಲವೆಡೆ ಬೆಲೆ 137 ರೂ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2025 | 11:22 AM

Share

ಬೆಂಗಳೂರು, ಸೆಪ್ಟೆಂಬರ್ 8: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಕೂಡ ಇಂದು ಸೋಮವಾರ ಇಳಿಕೆಯಾಗಿವೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 1 ರೂ ತಗ್ಗಿದೆ. ಕಳೆದ ವಾರಾಂತ್ಯದಲ್ಲಿ ಈ ಎರಡೂ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹೋಗಿದ್ದವು. ಬೆಳ್ಳಿ ಬೆಲೆ 128 ರೂನಿಂದ 127 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,800 ರೂ ಗಡಿಗಿಂತ ಮೇಲೆಯೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 99,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,08,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 99,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,08,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,08,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 99,350 ರೂ
  • ಚೆನ್ನೈ: 99,350 ರೂ
  • ಮುಂಬೈ: 99,350 ರೂ
  • ದೆಹಲಿ: 99,500 ರೂ
  • ಕೋಲ್ಕತಾ: 99,350 ರೂ
  • ಕೇರಳ: 99,350 ರೂ
  • ಅಹ್ಮದಾಬಾದ್: 99,400 ರೂ
  • ಜೈಪುರ್: 99,500 ರೂ
  • ಲಕ್ನೋ: 99,500 ರೂ
  • ಭುವನೇಶ್ವರ್: 99,350 ರೂ

ಇದನ್ನೂ ಓದಿ: ಡಿಎ ಮತ್ತು ಡಿಆರ್ ಶೇ. 3 ಹೆಚ್ಚಳ ಸಾಧ್ಯತೆ; ಸಂಬಳ ಏರಿಕೆ ಎಷ್ಟಾಗಬಹುದು?

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,690 ರಿಂಗಿಟ್ (97,920 ರುಪಾಯಿ)
  • ದುಬೈ: 4,002.50 ಡಿರಾಮ್ (96,040 ರುಪಾಯಿ)
  • ಅಮೆರಿಕ: 1,115 ಡಾಲರ್ (98,260 ರುಪಾಯಿ)
  • ಸಿಂಗಾಪುರ: 1,431 ಸಿಂಗಾಪುರ್ ಡಾಲರ್ (98,140 ರುಪಾಯಿ)
  • ಕತಾರ್: 4,015 ಕತಾರಿ ರಿಯಾಲ್ (97,080 ರೂ)
  • ಸೌದಿ ಅರೇಬಿಯಾ: 4,080 ಸೌದಿ ರಿಯಾಲ್ (95,840 ರುಪಾಯಿ)
  • ಓಮನ್: 423.50 ಒಮಾನಿ ರಿಯಾಲ್ (96,950 ರುಪಾಯಿ)
  • ಕುವೇತ್: 325.80 ಕುವೇತಿ ದಿನಾರ್ (94,150 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,700 ರೂ
  • ಚೆನ್ನೈ: 13,700 ರೂ
  • ಮುಂಬೈ: 12,700 ರೂ
  • ದೆಹಲಿ: 12,700 ರೂ
  • ಕೋಲ್ಕತಾ: 12,700 ರೂ
  • ಕೇರಳ: 13,700 ರೂ
  • ಅಹ್ಮದಾಬಾದ್: 12,700 ರೂ
  • ಜೈಪುರ್: 12,700 ರೂ
  • ಲಕ್ನೋ: 12,700 ರೂ
  • ಭುವನೇಶ್ವರ್: 13,700 ರೂ
  • ಪುಣೆ: 12,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ