AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 30 ರೂ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Bullion Market 2025 December 9th: ಇಂದು ಮಂಗಳವಾರ ಚಿನ್ನದ ಬೆಲೆ ತುಸು ಇಳಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ 1 ರೂ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,955 ರೂನಿಂದ 11,925 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,009 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 190 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 199 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 30 ರೂ ಇಳಿಕೆ; ಬೆಳ್ಳಿ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 09, 2025 | 10:28 AM

Share

ಬೆಂಗಳೂರು, ಡಿಸೆಂಬರ್ 9: ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ (gold rate) ಬಹಳಷ್ಟು ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 25 ರೂ ಏರಿದ್ದ ಚಿನ್ನದ ಬೆಲೆ ಇವತ್ತು 30 ರೂ ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಅಲ್ಪ ಇಳಿಕೆ ಕಂಡಿದೆ. ಇನ್ನು, ನಿನ್ನೆ ಒಂದು ರೂ ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇವತ್ತು ಒಂದು ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,009 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,900 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,009 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,925 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,757 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,009 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,925 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,925 ರೂ
  • ಚೆನ್ನೈ: 12,000 ರೂ
  • ಮುಂಬೈ: 11,925 ರೂ
  • ದೆಹಲಿ: 11,940 ರೂ
  • ಕೋಲ್ಕತಾ: 11,925 ರೂ
  • ಕೇರಳ: 11,925 ರೂ
  • ಅಹ್ಮದಾಬಾದ್: 11,930 ರೂ
  • ಜೈಪುರ್: 11,940 ರೂ
  • ಲಕ್ನೋ: 11,940 ರೂ
  • ಭುವನೇಶ್ವರ್: 11,925 ರೂ

ಇದನ್ನೂ ಓದಿ: ಷೇರು ಮಾರುಕಟ್ಟೆ ಸೋಮವಾರ ಕುಸಿತ; ಈ ಹಿನ್ನಡೆಗೆ ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 537 ರಿಂಗಿಟ್ (11,735 ರುಪಾಯಿ)
  • ದುಬೈ: 468.75 ಡಿರಾಮ್ (11,485 ರುಪಾಯಿ)
  • ಅಮೆರಿಕ: 130 ಡಾಲರ್ (11,699 ರುಪಾಯಿ)
  • ಸಿಂಗಾಪುರ: 169.50 ಸಿಂಗಾಪುರ್ ಡಾಲರ್ (11,757 ರುಪಾಯಿ)
  • ಕತಾರ್: 465.50 ಕತಾರಿ ರಿಯಾಲ್ (11,494 ರೂ)
  • ಸೌದಿ ಅರೇಬಿಯಾ: 475 ಸೌದಿ ರಿಯಾಲ್ (11,389 ರುಪಾಯಿ)
  • ಓಮನ್: 49.20 ಒಮಾನಿ ರಿಯಾಲ್ (11,500 ರುಪಾಯಿ)
  • ಕುವೇತ್: 38.30 ಕುವೇತಿ ದಿನಾರ್ (11,222 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 190 ರೂ
  • ಚೆನ್ನೈ: 199 ರೂ
  • ಮುಂಬೈ: 190 ರೂ
  • ದೆಹಲಿ: 190 ರೂ
  • ಕೋಲ್ಕತಾ: 190 ರೂ
  • ಕೇರಳ: 199 ರೂ
  • ಅಹ್ಮದಾಬಾದ್: 190 ರೂ
  • ಜೈಪುರ್: 190 ರೂ
  • ಲಕ್ನೋ: 190 ರೂ
  • ಭುವನೇಶ್ವರ್: 199 ರೂ
  • ಪುಣೆ: 190

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್