Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 60 ರೂ ಇಳಿಕೆ

Bullion Market 2025 July 9th: ನಿನ್ನೆ ಗ್ರಾಮ್​​ಗೆ 50 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 60 ರೂ ಹೆಚ್ಚಳಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 9,000 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 9,818 ರೂಗೆ ಇಳಿದಿದೆ. ಕರ್ನಾಟಕ, ಮಹಾರಾಷ್ಟ್ರ ಮೊದಲಾದೆಡೆ ಬೆಳ್ಳಿ ಬೆಲೆ 110 ರೂ ಇದ್ದರೆ, ತಮಿಳುನಾಡು ಇತ್ಯಾದಿ ಕಡೆ 120 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 60 ರೂ ಇಳಿಕೆ
ಚಿನ್ನ

Updated on: Jul 09, 2025 | 10:36 AM

ಬೆಂಗಳೂರು, ಜುಲೈ 9: ಚಿನ್ನದ ಬೆಲೆ ಇವತ್ತು ಬುಧವಾರ ಇಳಿಕೆ ಕಂಡಿದೆ. ಮೊನ್ನೆ ಇಳಿದು, ನಿನ್ನೆ ಏರಿದ್ದ ಸ್ವರ್ಣ ದರ (Gold rate today) ಇವತ್ತು ಗ್ರಾಮ್​​ಗೆ 60-66 ರೂ ತಗ್ಗಿದೆ. ದಿನದಿಂದ ದಿನಕ್ಕೆ ನಿರಂತರವಾಗಿ ಬೆಲೆ ಏರಿಳಿತ ಕಂಡು ಬರುತ್ತಿದೆ. ವಿದೇಶಗಳಲ್ಲೂ ಇಂದು ಚಿನ್ನದ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಸತತ ಮೂರನೇ ದಿನವೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,180 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,000 ರೂ
  • ಚೆನ್ನೈ: 90,000 ರೂ
  • ಮುಂಬೈ: 90,000 ರೂ
  • ದೆಹಲಿ: 90,150 ರೂ
  • ಕೋಲ್ಕತಾ: 90,000 ರೂ
  • ಕೇರಳ: 90,000 ರೂ
  • ಅಹ್ಮದಾಬಾದ್: 90,050 ರೂ
  • ಜೈಪುರ್: 90,150 ರೂ
  • ಲಕ್ನೋ: 90,150 ರೂ
  • ಭುವನೇಶ್ವರ್: 90,000 ರೂ

ಇದನ್ನೂ ಓದಿ: Adani Power: ವಿಐಪಿಎಲ್ ಖರೀದಿ ಬಳಿಕ ಅದಾನಿ ಪವರ್​​ನ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 18,150 ಮೆ.ವ್ಯಾ.ಗೆ ಏರಿಕೆ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,640 ರುಪಾಯಿ)
  • ದುಬೈ: 3,700 ಡಿರಾಮ್ (86,530 ರುಪಾಯಿ)
  • ಅಮೆರಿಕ: 1,025 ಡಾಲರ್ (88,020 ರುಪಾಯಿ)
  • ಸಿಂಗಾಪುರ: 1,325 ಸಿಂಗಾಪುರ್ ಡಾಲರ್ (88,760 ರುಪಾಯಿ)
  • ಕತಾರ್: 3,710 ಕತಾರಿ ರಿಯಾಲ್ (87,410 ರೂ)
  • ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (86,090 ರುಪಾಯಿ)
  • ಓಮನ್: 390.50 ಒಮಾನಿ ರಿಯಾಲ್ (87,110 ರುಪಾಯಿ)
  • ಕುವೇತ್: 299.50 ಕುವೇತಿ ದಿನಾರ್ (84,160 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us