Gold Rate Today Bangalore: ಚಿನ್ನದ ಬೆಲೆ ಸೋಮವಾರ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 9th: ಚಿನ್ನದ ಬೆಲೆ ಈ ವಾರ ಇಳಿಕೆಯೊಂದಿಗೆ ಆರಂಭ ಕಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 8,955 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 9,769 ರೂಗೆ ಕುಸಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 107 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕೆಲ ಕಡೆ ಬೆಳ್ಳಿ ಬೆಲೆ 118 ರೂನಿಂದ 117 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಸೋಮವಾರ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 09, 2025 | 11:18 AM

ಬೆಂಗಳೂರು, ಜೂನ್ 9: ವಾರಾಂತ್ಯದಲ್ಲಿ ಶುರುವಾದ ಚಿನ್ನದ ಬೆಲೆ (gold rate today) ಇಳಿಕೆ ಈ ವಾರವೂ ಮುಂದುವರಿದಿದೆ. ಇಂದು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 25 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯೂ ಇವತ್ತು ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,550 ರೂ
  • ಚೆನ್ನೈ: 89,550 ರೂ
  • ಮುಂಬೈ: 89,550 ರೂ
  • ದೆಹಲಿ: 89,700 ರೂ
  • ಕೋಲ್ಕತಾ: 89,550 ರೂ
  • ಕೇರಳ: 89,550 ರೂ
  • ಅಹ್ಮದಾಬಾದ್: 89,600 ರೂ
  • ಜೈಪುರ್: 89,700 ರೂ
  • ಲಕ್ನೋ: 89,700 ರೂ
  • ಭುವನೇಶ್ವರ್: 89,550 ರೂ

ಇದನ್ನೂ ಓದಿ: ಶೇ. 27 ಇದ್ದ ಅತಿಬಡತನ 11 ವರ್ಷದಲ್ಲಿ ಶೇ. 5.3ಕ್ಕೆ ಇಳಿಕೆ; ವಿಶ್ವಬ್ಯಾಂಕ್ ದತ್ತಾಂಶದಿಂದ ಮಾಹಿತಿ

ಇದನ್ನೂ ಓದಿ
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (89,610 ರುಪಾಯಿ)
  • ದುಬೈ: 3,692.50 ಡಿರಾಮ್ (86,170 ರುಪಾಯಿ)
  • ಅಮೆರಿಕ: 1,020 ಡಾಲರ್ (87,410 ರುಪಾಯಿ)
  • ಸಿಂಗಾಪುರ: 1,336 ಸಿಂಗಾಪುರ್ ಡಾಲರ್ (88,970 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (87,460 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,370 ರುಪಾಯಿ)
  • ಓಮನ್: 392 ಒಮಾನಿ ರಿಯಾಲ್ (87,260 ರುಪಾಯಿ)
  • ಕುವೇತ್: 301.90 ಕುವೇತಿ ದಿನಾರ್ (84,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,700 ರೂ
  • ಚೆನ್ನೈ: 11,700 ರೂ
  • ಮುಂಬೈ: 10,700 ರೂ
  • ದೆಹಲಿ: 10,700 ರೂ
  • ಕೋಲ್ಕತಾ: 10,700 ರೂ
  • ಕೇರಳ: 11,700 ರೂ
  • ಅಹ್ಮದಾಬಾದ್: 10,700 ರೂ
  • ಜೈಪುರ್: 10,700 ರೂ
  • ಲಕ್ನೋ: 10,700 ರೂ
  • ಭುವನೇಶ್ವರ್: 11,700 ರೂ
  • ಪುಣೆ: 10,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us