ಚಿನ್ನ
ಬೆಂಗಳೂರು, ಮಾರ್ಚ್ 9: ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 180 ರೂಗಳಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು. ಅದೇ ಟ್ರೆಂಡ್ ಈ ವಾರವೂ ಮುಂದುವರಿಯುತ್ತದಾ ನೋಡಬೇಕು. ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,48,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 9ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,126 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 14,820 ರೂ
- ಚೆನ್ನೈ: 14,950 ರೂ
- ಮುಂಬೈ: 14,820 ರೂ
- ದೆಹಲಿ: 14,835 ರೂ
- ಕೋಲ್ಕತಾ: 14,820 ರೂ
- ಕೇರಳ: 14,820 ರೂ
- ಅಹ್ಮದಾಬಾದ್: 14,825 ರೂ
- ಜೈಪುರ್: 14,835 ರೂ
- ಲಕ್ನೋ: 14,835 ರೂ
- ಭುವನೇಶ್ವರ್: 14,820 ರೂ
ಇದನ್ನೂ ಓದಿ: ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 616 ರಿಂಗಿಟ್ (14,331 ರುಪಾಯಿ)
- ದುಬೈ: 577.25 ಡಿರಾಮ್ (14,508 ರುಪಾಯಿ)
- ಅಮೆರಿಕ: 161.50 ಡಾಲರ್ (14,907 ರುಪಾಯಿ)
- ಸಿಂಗಾಪುರ: 203.30 ಸಿಂಗಾಪುರ್ ಡಾಲರ್ (14,636 ರುಪಾಯಿ)
- ಕತಾರ್: 572 ಕತಾರಿ ರಿಯಾಲ್ (14,475 ರೂ)
- ಸೌದಿ ಅರೇಬಿಯಾ: 585 ಸೌದಿ ರಿಯಾಲ್ (14,387 ರುಪಾಯಿ)
- ಓಮನ್: 61.25 ಒಮಾನಿ ರಿಯಾಲ್ (14,686 ರುಪಾಯಿ)
- ಕುವೇತ್: 47.13 ಕುವೇತಿ ದಿನಾರ್ (14,214 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 280 ರೂ
- ಚೆನ್ನೈ: 290 ರೂ
- ಮುಂಬೈ: 280 ರೂ
- ದೆಹಲಿ: 280 ರೂ
- ಕೋಲ್ಕತಾ: 280 ರೂ
- ಕೇರಳ: 290 ರೂ
- ಅಹ್ಮದಾಬಾದ್: 280 ರೂ
- ಜೈಪುರ್: 280 ರೂ
- ಲಕ್ನೋ: 280 ರೂ
- ಭುವನೇಶ್ವರ್: 290 ರೂ
- ಪುಣೆ: 280
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ