AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 11th April: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭರ್ಜರಿ ಏರಿಕೆ

Bullion Market 2024 April 11th: ಇಂದು ಗುರುವಾರ ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 85.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11th April: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭರ್ಜರಿ ಏರಿಕೆ
ಚಿನ್ನ
TV9 Web
| Edited By: |

Updated on: Apr 11, 2024 | 5:03 AM

Share

ಬೆಂಗಳೂರು, ಏಪ್ರಿಲ್ 11: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 400 ರೂನಷ್ಟು ಹೆಚ್ಚಾಗಿದೆ. ಅದೂ ಒಂದು ಗ್ರಾಮ್ ಚಿನ್ನಕ್ಕೆ. ಇನ್ನು, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ ಒಂದು ರೂ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ. ಈ ಏರಿಕೆ ಹಂತ ಎಲ್ಲಿಯವರೆಗೆ ಎಂಬುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಸದ್ಯದಲ್ಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ವರದಿ ಬರಲಿದ್ದು, ಅದಾದ ಬಳಿಕ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,100 ರೂ
  • ಚೆನ್ನೈ: 67,050 ರೂ
  • ಮುಂಬೈ: 66,100 ರೂ
  • ದೆಹಲಿ: 66,250 ರೂ
  • ಕೋಲ್ಕತಾ: 66,100 ರೂ
  • ಕೇರಳ: 66,100 ರೂ
  • ಅಹ್ಮದಾಬಾದ್: 66,150 ರೂ
  • ಜೈಪುರ್: 66,250 ರೂ
  • ಲಕ್ನೋ: 66,250 ರೂ
  • ಭುವನೇಶ್ವರ್: 66,100 ರೂ

ಇದನ್ನೂ ಓದಿ: ಅನಿಲ್ ಅಂಬಾನಿಗೆ ಹಿನ್ನಡೆ; ಡೆಲ್ಲಿ ಮೆಟ್ರೋಗೆ 8,000 ಕೋಟಿ ರೂ ಮರಳಿಸುವಂತೆ ರಿಲಾಯನ್ಸ್ ಇನ್​ಫ್ರಾಗೆ ಸುಪ್ರೀಂಕೋರ್ಟ್ ನಿರ್ದೇಶನ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (61,315 ರುಪಾಯಿ)
  • ದುಬೈ: 2,640 ಡಿರಾಮ್ (59,788 ರುಪಾಯಿ)
  • ಅಮೆರಿಕ: 715 ಡಾಲರ್ (59,460 ರುಪಾಯಿ)
  • ಸಿಂಗಾಪುರ: 984 ಸಿಂಗಾಪುರ್ ಡಾಲರ್ (60,856 ರುಪಾಯಿ)
  • ಕತಾರ್: 2,695 ಕತಾರಿ ರಿಯಾಲ್ (61,465 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,636 ರುಪಾಯಿ)
  • ಓಮನ್: 285 ಒಮಾನಿ ರಿಯಾಲ್ (61,562 ರುಪಾಯಿ)
  • ಕುವೇತ್: 224 ಕುವೇತಿ ದಿನಾರ್ (60,591 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,400 ರೂ
  • ಚೆನ್ನೈ: 8,900 ರೂ
  • ಮುಂಬೈ: 8,550 ರೂ
  • ದೆಹಲಿ: 8,550 ರೂ
  • ಕೋಲ್ಕತಾ: 8,550 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,550 ರೂ
  • ಜೈಪುರ್: 8,550 ರೂ
  • ಲಕ್ನೋ: 8,550 ರೂ
  • ಭುವನೇಶ್ವರ್: 8,900 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ