Gold Silver Price on 15th April: ಇರಾನ್, ಇಸ್ರೇಲ್ ಯುದ್ಧ ಕಾರ್ಮೋಡ ಮಧ್ಯೆ ಬೇಡಿಕೆ ಹೆಚ್ಚಿಸಿಕೊಳ್ಳಲಿರುವ ಚಿನ್ನ, ಬೆಳ್ಳಿ

Bullion Market 2024 April 15th: ಇಂದು ಸೋಮವಾರ ಚಿನ್ನ, ಬೆಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಈಗ ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 85.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,475 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15th April: ಇರಾನ್, ಇಸ್ರೇಲ್ ಯುದ್ಧ ಕಾರ್ಮೋಡ ಮಧ್ಯೆ ಬೇಡಿಕೆ ಹೆಚ್ಚಿಸಿಕೊಳ್ಳಲಿರುವ ಚಿನ್ನ, ಬೆಳ್ಳಿ
ಚಿನ್ನ
Edited By:

Updated on: Apr 15, 2024 | 5:00 AM

ಬೆಂಗಳೂರು, ಏಪ್ರಿಲ್ 15: ಇಸ್ರೇಲ್, ಇರಾನ್ ಯುದ್ಧಭೀತಿ ಮಧ್ಯೆ ಚಿನ್ನ, ಬೆಳ್ಳಿ ಬೆಲೆಗಳಿಗೆ (Gold and silver Rates) ಇನ್ನಷ್ಟು ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. ವಾರಾಂತ್ಯದಲ್ಲಿ ತುಸು ತಗ್ಗಿದ್ದ ಬೆಲೆ ಮತ್ತೆ ಹೆಚ್ಚುವ ಸಾಧ್ಯತೆ ಇದೆ. ಆದರೆ, ಕಳೆದ ಎರಡು ಮೂರು ವಾರಗಳಿಂದ ಇವೆರಡೂ ಅಮೂಲ್ಯ ಲೋಹಗಳ ಬೆಲೆ ಊಹೆಗೂ ಮೀರಿದ ಪ್ರಮಾಣದಲ್ಲಿ ಏರಿಕೆ ಆಗಿವೆ. ಈಗ ಗಲ್ಫ್ ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,475 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 847.5 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,500 ರೂ
  • ಚೆನ್ನೈ: 68,550 ರೂ
  • ಮುಂಬೈ: 66,500 ರೂ
  • ದೆಹಲಿ: 66,650 ರೂ
  • ಕೋಲ್ಕತಾ: 66,500 ರೂ
  • ಕೇರಳ: 66,500 ರೂ
  • ಅಹ್ಮದಾಬಾದ್: 66,550 ರೂ
  • ಜೈಪುರ್: 66,650 ರೂ
  • ಲಕ್ನೋ: 66,650 ರೂ
  • ಭುವನೇಶ್ವರ್: 66,500 ರೂ

ಇದನ್ನೂ ಓದಿ: ಎನ್​ಪಿಎಸ್ ಮತ್ತು ಪಿಪಿಎಫ್ ಸ್ಕೀಮ್​ನಲ್ಲಿ ಯಾವುದರ ಮೇಲೆ ಹೂಡಿಕೆ ಮಾಡಬೇಕು ಎಂಬ ಗೊಂದಲವಾ? ಇಲ್ಲಿದೆ ಒಂದು ಹೋಲಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,570 ರಿಂಗಿಟ್ (62,568 ರುಪಾಯಿ)
  • ದುಬೈ: 2,627.50 ಡಿರಾಮ್ (59,820 ರುಪಾಯಿ)
  • ಅಮೆರಿಕ: 715 ಡಾಲರ್ (59,780 ರುಪಾಯಿ)
  • ಸಿಂಗಾಪುರ: 994 ಸಿಂಗಾಪುರ್ ಡಾಲರ್ (61,041 ರುಪಾಯಿ)
  • ಕತಾರ್: 2,675 ಕತಾರಿ ರಿಯಾಲ್ (61,338 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,962 ರುಪಾಯಿ)
  • ಓಮನ್: 283.50 ಒಮಾನಿ ರಿಯಾಲ್ (61,566 ರುಪಾಯಿ)
  • ಕುವೇತ್: 223 ಕುವೇತಿ ದಿನಾರ್ (60,496 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,475 ರೂ
  • ಚೆನ್ನೈ: 8,900 ರೂ
  • ಮುಂಬೈ: 8,550 ರೂ
  • ದೆಹಲಿ: 8,550 ರೂ
  • ಕೋಲ್ಕತಾ: 8,550 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,550 ರೂ
  • ಜೈಪುರ್: 8,550 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 8,900 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us