Kannada News Business Gold Prices April 16th 2024, Gold, Silver Rates Amidst Iran, Israel War Situation
Gold Silver Price on 16th April: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024 April 16th: ಚಿನ್ನದ ಬೆಲೆ ಕಳೆದ ಒಂದೂವರೆ ತಿಂಗಳಲ್ಲಿ ಗ್ರಾಮ್ಗೆ 1,000 ರೂ ಸಮೀಪದಷ್ಟು ಏರಿಕೆ ಆಗಿದೆ. ಈಗ ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 86 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 67,050 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,465 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಏಪ್ರಿಲ್ 16: ಅನಿಶ್ಚಿತ ವಾತಾವರಣದ ಮಧ್ಯೆ ಚಿನ್ನ ಮತ್ತು ಬೆಳ್ಳಿಗಳಿಗೆ ಬೇಡಿಕೆ ಮುಂದುವರಿದೆ. ಚಿನ್ನದ ಬೆಲೆ (Gold and silver Rates) ಗ್ರಾಮ್ಗೆ 65 ರೂನಷ್ಟು ಏರಿದೆ. ಮಾರ್ಚ್ನಿಂದ ಈಚೆಗೆ 47 ದಿನದಲ್ಲಿ 22 ಕ್ಯಾರಟ್ನ 10 ಗ್ರಾಮ್ ಚಿನ್ನದ ಬೆಲೆ 57,590 ರೂನಿಂದ 67,050 ರೂಗೆ ಏರಿದೆ. ಕೇವಲ ಒಂದೂವರೆ ತಿಂಗಳ ಅಂತರದಲ್ಲಿ ಗ್ರಾಮ್ಗೆ 1,000 ರೂ ಸಮೀಪದಷ್ಟು ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಕೂಡ ಹಿಂದೆಂದಿಗಿಂತಲೂ ವೇಗವಾಗಿ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,465 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 846.5 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)