AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18th April: ಮತ್ತೂ ಏರಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ ಏರಿಕೆಗೆ ತಾತ್ಕಾಲಿಕ ವಿರಾಮ

Bullion Market 2024 April 18th: ಭಾರತದಲ್ಲಿ ಬೆಳ್ಳಿ ಬೆಲೆ ಕಡಿಮೆ ಆದರೆ, ಚಿನ್ನದ ಬೆಲೆ ಯಥಾಸ್ಥಿತಿ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 86.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,560 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18th April: ಮತ್ತೂ ಏರಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ ಏರಿಕೆಗೆ ತಾತ್ಕಾಲಿಕ ವಿರಾಮ
ಚಿನ್ನ
TV9 Web
| Edited By: |

Updated on: Apr 18, 2024 | 5:00 AM

Share

ಬೆಂಗಳೂರು, ಏಪ್ರಿಲ್ 18: ವಿಶ್ವಾದ್ಯಂತ ಹಲವೆಡೆ ಚಿನ್ನದ ಬೆಲೆ (Gold and silver Rates) ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ತುಸು ತಗ್ಗಿದೆ. ಗ್ರಾಮ್​ಗೆ 10 ಪೈಸೆ ಬೆಲೆ ಕಡಿಮೆ ಆಗಿದೆ. ಇಂದು ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮತ್ತೆ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,560 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 856 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,950 ರೂ
  • ಚೆನ್ನೈ: 68,700 ರೂ
  • ಮುಂಬೈ: 67,950 ರೂ
  • ದೆಹಲಿ: 68,100 ರೂ
  • ಕೋಲ್ಕತಾ: 67,950 ರೂ
  • ಕೇರಳ: 67,950 ರೂ
  • ಅಹ್ಮದಾಬಾದ್: 68,000 ರೂ
  • ಜೈಪುರ್: 68,100 ರೂ
  • ಲಕ್ನೋ: 68,100 ರೂ
  • ಭುವನೇಶ್ವರ್: 67,950 ರೂ

ಇದನ್ನೂ ಓದಿ: ಪ್ರಸಕ್ತ ಹಣಕಾಸು ವರ್ಷ ಭಾರತದ ಆರ್ಥಿಕತೆ ಶೇ. 6.8ರಷ್ಟು ಬೆಳೆಯುವ ಸಾಧ್ಯತೆ; ಅಂದಾಜು ಹೆಚ್ಚಿಸಿದ ಐಎಂಎಫ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,620 ರಿಂಗಿಟ್ (63,214 ರುಪಾಯಿ)
  • ದುಬೈ: 2,670 ಡಿರಾಮ್ (60,836 ರುಪಾಯಿ)
  • ಅಮೆರಿಕ: 730 ಡಾಲರ್ (61,086 ರುಪಾಯಿ)
  • ಸಿಂಗಾಪುರ: 1,012 ಸಿಂಗಾಪುರ್ ಡಾಲರ್ (62,105 ರುಪಾಯಿ)
  • ಕತಾರ್: 2,715 ಕತಾರಿ ರಿಯಾಲ್ (62,300 ರೂ)
  • ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,676 ರುಪಾಯಿ)
  • ಓಮನ್: 288 ಒಮಾನಿ ರಿಯಾಲ್ (62,598 ರುಪಾಯಿ)
  • ಕುವೇತ್: 227 ಕುವೇತಿ ದಿನಾರ್ (61,635 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,560 ರೂ
  • ಚೆನ್ನೈ: 9,000 ರೂ
  • ಮುಂಬೈ: 8,650 ರೂ
  • ದೆಹಲಿ: 8,650 ರೂ
  • ಕೋಲ್ಕತಾ: 8,650 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,650 ರೂ
  • ಜೈಪುರ್: 8,650 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 9,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ