Kannada News Business Gold Prices April 18th 2024, International Gold Rate Continue to Rise, Silver Rates Down in India
Gold Silver Price on 18th April: ಮತ್ತೂ ಏರಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ ಏರಿಕೆಗೆ ತಾತ್ಕಾಲಿಕ ವಿರಾಮ
Bullion Market 2024 April 18th: ಭಾರತದಲ್ಲಿ ಬೆಳ್ಳಿ ಬೆಲೆ ಕಡಿಮೆ ಆದರೆ, ಚಿನ್ನದ ಬೆಲೆ ಯಥಾಸ್ಥಿತಿ ಕಂಡಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 86.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 67,950 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,560 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಏಪ್ರಿಲ್ 18: ವಿಶ್ವಾದ್ಯಂತ ಹಲವೆಡೆ ಚಿನ್ನದ ಬೆಲೆ (Gold and silver Rates) ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ತುಸು ತಗ್ಗಿದೆ. ಗ್ರಾಮ್ಗೆ 10 ಪೈಸೆ ಬೆಲೆ ಕಡಿಮೆ ಆಗಿದೆ. ಇಂದು ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮತ್ತೆ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,560 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 856 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)