AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 1st April: ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 140 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 April 1st: ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 140 ರೂ ಏರಿದರೆ, ಬೆಳ್ಳಿ ಬೆಲೆ ಒಂದೂವರೆ ರೂನಷ್ಟು ದುಬಾರಿಯಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 62,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 62,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1st April: ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 140 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 01, 2024 | 5:00 AM

Share

ಬೆಂಗಳೂರು, ಏಪ್ರಿಲ್ 1: ಮಾರ್ಚ್ ಕೊನೆಯ ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ತಕ್ಕಮಟ್ಟಿಗೆ ಹೆಚ್ಚಾಗಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ ಒಂದೂವರೆ ರೂನಷ್ಟು ಏರಿದೆ. ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 140 ರೂನಷ್ಟು ಏರಿದೆ. ಇಂದೂ ಕೂಡ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲೂ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 62,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 62,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 62,750 ರೂ
  • ಚೆನ್ನೈ: 63,700 ರೂ
  • ಮುಂಬೈ: 62,750 ರೂ
  • ದೆಹಲಿ: 62,900 ರೂ
  • ಕೋಲ್ಕತಾ: 62,750 ರೂ
  • ಕೇರಳ: 62,750 ರೂ
  • ಅಹ್ಮದಾಬಾದ್: 62,800 ರೂ
  • ಜೈಪುರ್: 62,900 ರೂ
  • ಲಕ್ನೋ: 62,900 ರೂ
  • ಭುವನೇಶ್ವರ್: 62,750 ರೂ

ಇದನ್ನೂ ಓದಿ: ಚಿನ್ನ ವರ್ಸಸ್ ಷೇರು, 2023-24ರಲ್ಲಿ ಹೆಚ್ಚು ಲಾಭ ತಂದಿದ್ದು ಯಾವುದು? ಇಂಟ್ರೆಸ್ಟಿಂಗ್ ವಿಷಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,340 ರಿಂಗಿಟ್ (58,915 ರುಪಾಯಿ)
  • ದುಬೈ: 2,505 ಡಿರಾಮ್ (56,851 ರುಪಾಯಿ)
  • ಅಮೆರಿಕ: 685 ಡಾಲರ್ (57,092 ರುಪಾಯಿ)
  • ಸಿಂಗಾಪುರ: 937 ಸಿಂಗಾಪುರ್ ಡಾಲರ್ (57,873 ರುಪಾಯಿ)
  • ಕತಾರ್: 2,560 ಕತಾರಿ ರಿಯಾಲ್ (58,512 ರೂ)
  • ಸೌದಿ ಅರೇಬಿಯಾ: 2,570 ಸೌದಿ ರಿಯಾಲ್ (57,111 ರುಪಾಯಿ)
  • ಓಮನ್: 271 ಒಮಾನಿ ರಿಯಾಲ್ (58,668 ರುಪಾಯಿ)
  • ಕುವೇತ್: 212.50 ಕುವೇತಿ ದಿನಾರ್ (57,560 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 8,100 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,100 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು