AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26th April: ಇಳಿಕೆಯ ಹಾದಿಗೆ ಮರಳಿದ ಚಿನ್ನದ ಬೆಲೆ; ಬೆಳ್ಳಿ ಬೆಲೆಯೂ ಕಡಿಮೆ

Bullion Market 2024 April 26th: ಚಿನ್ನದ ಬೆಲೆ ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 82.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26th April: ಇಳಿಕೆಯ ಹಾದಿಗೆ ಮರಳಿದ ಚಿನ್ನದ ಬೆಲೆ; ಬೆಳ್ಳಿ ಬೆಲೆಯೂ ಕಡಿಮೆ
ಚಿನ್ನ
TV9 Web
| Edited By: |

Updated on: Apr 26, 2024 | 5:01 AM

Share

ಬೆಂಗಳೂರು, ಏಪ್ರಿಲ್ 26: ಇಂದು ಶುಕ್ರವಾರ ಚಿನ್ನ ಮತ್ತು ಬೆಳ್ಳಿ (Gold and silver Rates) ಎರಡೂ ಬೆಲೆ ಕಡಿಮೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ತಗ್ಗಿದರೆ, ಬೆಳ್ಳಿ ಬೆಲೆ 40 ಪೈಸೆ ಇಳಿಕೆ ಆಗಿದೆ. ನಿನ್ನೆ ಚಿನ್ನದ ಬೆಲೆ ತುಸು ಹೆಚ್ಚಾಗಿದ್ದು ಬಿಟ್ಟರೆ ಈ ವಾರ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಸತತವಾಗಿ ತಗ್ಗುತ್ತಿದೆ. ವಿದೇಶಗಳಲ್ಲಿ ಕೆಲವು ಕಡೆ ಚಿನ್ನದ ಬೆಲೆ ಹೆಚ್ಚಾದರೆ, ಇನ್ನೂ ಕೆಲ ಕಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 825 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 67,100 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,250 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ವೇಗ ಹೀಗೆ ಮುಂದುವರಿಯಲಿದೆ: ಹಣಕಾಸು ಸಚಿವಾಲಯ ನಿರೀಕ್ಷೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (61,409 ರುಪಾಯಿ)
  • ದುಬೈ: 2,607.50 ಡಿರಾಮ್ (59,152 ರುಪಾಯಿ)
  • ಅಮೆರಿಕ: 710 ಡಾಲರ್ (59,156 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,176 ರುಪಾಯಿ)
  • ಕತಾರ್: 2,650 ಕತಾರಿ ರಿಯಾಲ್ (60,558 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,314 ರುಪಾಯಿ)
  • ಓಮನ್: 280 ಒಮಾನಿ ರಿಯಾಲ್ (60,596 ರುಪಾಯಿ)
  • ಕುವೇತ್: 221.50 ಕುವೇತಿ ದಿನಾರ್ (59,966 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 8,600 ರೂ
  • ಮುಂಬೈ: 8,250 ರೂ
  • ದೆಹಲಿ: 8,250 ರೂ
  • ಕೋಲ್ಕತಾ: 8,250 ರೂ
  • ಕೇರಳ: 8,600 ರೂ
  • ಅಹ್ಮದಾಬಾದ್: 8,250 ರೂ
  • ಜೈಪುರ್: 8,250 ರೂ
  • ಲಕ್ನೋ: 8,250 ರೂ
  • ಭುವನೇಶ್ವರ್: 8,600 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ