AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3rd April: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 April 3rd: ನಿನ್ನೆ ಗಣನೀಯವಾಗಿ ಏರಿದ್ದ ಚಿನ್ನದ ಬೆಲೆ ಇಂದು ಬುಧವಾರ ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 63,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3rd April: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 03, 2024 | 5:00 AM

Share

ಬೆಂಗಳೂರು, ಏಪ್ರಿಲ್ 3: ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಪರಿಣಾಮ ಸಿಕ್ಕಾಪಟ್ಟೆ ಏರಿದ್ದ ಚಿನ್ನದ ಬೆಲೆ (Gold and silver Rates) ಬುಧವಾರ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್​ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,350 ರೂ
  • ಚೆನ್ನೈ: 64,300 ರೂ
  • ಮುಂಬೈ: 63,350 ರೂ
  • ದೆಹಲಿ: 63,500 ರೂ
  • ಕೋಲ್ಕತಾ: 63,350 ರೂ
  • ಕೇರಳ: 63,350 ರೂ
  • ಅಹ್ಮದಾಬಾದ್: 63,400 ರೂ
  • ಜೈಪುರ್: 63,500 ರೂ
  • ಲಕ್ನೋ: 63,500 ರೂ
  • ಭುವನೇಶ್ವರ್: 63,350 ರೂ

ಇದನ್ನೂ ಓದಿ: ಜಪಾನ್ ದೇಶದ ಕರೆನ್ಸಿ 34 ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ; ಭಾರತಕ್ಕೆ ಲಾಭವಾ, ನಷ್ಟವಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,370 ರಿಂಗಿಟ್ (59,149 ರುಪಾಯಿ)
  • ದುಬೈ: 2,537.50 ಡಿರಾಮ್ (57,625 ರುಪಾಯಿ)
  • ಅಮೆರಿಕ: 685 ಡಾಲರ್ (57,129 ರುಪಾಯಿ)
  • ಸಿಂಗಾಪುರ: 945 ಸಿಂಗಾಪುರ್ ಡಾಲರ್ (58,282 ರುಪಾಯಿ)
  • ಕತಾರ್: 2,580 ಕತಾರಿ ರಿಯಾಲ್ (59,011 ರೂ)
  • ಸೌದಿ ಅರೇಬಿಯಾ: 2,600 ಸೌದಿ ರಿಯಾಲ್ (57,811 ರುಪಾಯಿ)
  • ಓಮನ್: 273.50 ಒಮಾನಿ ರಿಯಾಲ್ (59,246 ರುಪಾಯಿ)
  • ಕುವೇತ್: 214.50 ಕುವೇತಿ ದಿನಾರ್ (58,141 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,750 ರೂ
  • ಚೆನ್ನೈ: 8,200 ರೂ
  • ಮುಂಬೈ: 7,900 ರೂ
  • ದೆಹಲಿ: 7,900 ರೂ
  • ಕೋಲ್ಕತಾ: 7,900 ರೂ
  • ಕೇರಳ: 8,200 ರೂ
  • ಅಹ್ಮದಾಬಾದ್: 7,900 ರೂ
  • ಜೈಪುರ್: 7,900 ರೂ
  • ಲಕ್ನೋ: 7,900 ರೂ
  • ಭುವನೇಶ್ವರ್: 8,200 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ