ಚಿನ್ನ
ಬೆಂಗಳೂರು, ಏಪ್ರಿಲ್ 3: ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಪರಿಣಾಮ ಸಿಕ್ಕಾಪಟ್ಟೆ ಏರಿದ್ದ ಚಿನ್ನದ ಬೆಲೆ (Gold and silver Rates) ಬುಧವಾರ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,750 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 63,350 ರೂ
- ಚೆನ್ನೈ: 64,300 ರೂ
- ಮುಂಬೈ: 63,350 ರೂ
- ದೆಹಲಿ: 63,500 ರೂ
- ಕೋಲ್ಕತಾ: 63,350 ರೂ
- ಕೇರಳ: 63,350 ರೂ
- ಅಹ್ಮದಾಬಾದ್: 63,400 ರೂ
- ಜೈಪುರ್: 63,500 ರೂ
- ಲಕ್ನೋ: 63,500 ರೂ
- ಭುವನೇಶ್ವರ್: 63,350 ರೂ
ಇದನ್ನೂ ಓದಿ: ಜಪಾನ್ ದೇಶದ ಕರೆನ್ಸಿ 34 ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ; ಭಾರತಕ್ಕೆ ಲಾಭವಾ, ನಷ್ಟವಾ?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,370 ರಿಂಗಿಟ್ (59,149 ರುಪಾಯಿ)
- ದುಬೈ: 2,537.50 ಡಿರಾಮ್ (57,625 ರುಪಾಯಿ)
- ಅಮೆರಿಕ: 685 ಡಾಲರ್ (57,129 ರುಪಾಯಿ)
- ಸಿಂಗಾಪುರ: 945 ಸಿಂಗಾಪುರ್ ಡಾಲರ್ (58,282 ರುಪಾಯಿ)
- ಕತಾರ್: 2,580 ಕತಾರಿ ರಿಯಾಲ್ (59,011 ರೂ)
- ಸೌದಿ ಅರೇಬಿಯಾ: 2,600 ಸೌದಿ ರಿಯಾಲ್ (57,811 ರುಪಾಯಿ)
- ಓಮನ್: 273.50 ಒಮಾನಿ ರಿಯಾಲ್ (59,246 ರುಪಾಯಿ)
- ಕುವೇತ್: 214.50 ಕುವೇತಿ ದಿನಾರ್ (58,141 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,750 ರೂ
- ಚೆನ್ನೈ: 8,200 ರೂ
- ಮುಂಬೈ: 7,900 ರೂ
- ದೆಹಲಿ: 7,900 ರೂ
- ಕೋಲ್ಕತಾ: 7,900 ರೂ
- ಕೇರಳ: 8,200 ರೂ
- ಅಹ್ಮದಾಬಾದ್: 7,900 ರೂ
- ಜೈಪುರ್: 7,900 ರೂ
- ಲಕ್ನೋ: 7,900 ರೂ
- ಭುವನೇಶ್ವರ್: 8,200 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ