AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 4th April: ಚಿನ್ನ, ಬೆಳ್ಳಿ ಎರಡೂ ಕೂಡ ಭರ್ಜರಿ ಜಂಪ್; ಹೊಸ ದಾಖಲೆ ದರ

Bullion Market 2024 April 4th: ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚುತ್ತಿದೆ. ಪರಿಣಾಮವಾಗಿ ಬೆಲೆ ಸೂಪರ್ ಜಿಗಿತ ಕಂಡಿದೆ.. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 81 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 64,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,825 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 4th April: ಚಿನ್ನ, ಬೆಳ್ಳಿ ಎರಡೂ ಕೂಡ ಭರ್ಜರಿ ಜಂಪ್; ಹೊಸ ದಾಖಲೆ ದರ
ಚಿನ್ನ
TV9 Web
| Edited By: |

Updated on: Apr 04, 2024 | 5:00 AM

Share

ಬೆಂಗಳೂರು, ಏಪ್ರಿಲ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಗುರುವಾಗ ಹೈಜಂಪ್ ಮಾಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 75 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆಯೂ ಗ್ರಾಮ್​ಗೆ 2 ರೂನಷ್ಟು ಜಿಗಿತ ಕಂಡಿದೆ. ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ. ಮಿಡಲ್ ಈಸ್ಟ್ ಏಷ್ಯಾ ದೇಶಗಳಲ್ಲಿನ ರಾಜಕೀಯ ಬಿಕ್ಕಟ್ಟು, ಮತ್ತು ಯುದ್ಧ ಸೂಕ್ಷ್ಮ ಸ್ಥಿತಿ ಚಿನ್ನದ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್​ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,825 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 782.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,100 ರೂ
  • ಚೆನ್ನೈ: 65,000 ರೂ
  • ಮುಂಬೈ: 64,100 ರೂ
  • ದೆಹಲಿ: 64,250 ರೂ
  • ಕೋಲ್ಕತಾ: 64,100 ರೂ
  • ಕೇರಳ: 64,100 ರೂ
  • ಅಹ್ಮದಾಬಾದ್: 64,150 ರೂ
  • ಜೈಪುರ್: 64,250 ರೂ
  • ಲಕ್ನೋ: 64,250 ರೂ
  • ಭುವನೇಶ್ವರ್: 64,100 ರೂ

ಇದನ್ನೂ ಓದಿ: ವೀಕೆಂಡ್ ರಜೆಗಳಿಲ್ಲ, ದಿನಕ್ಕೆ 15 ಗಂಟೆ ಕೆಲಸ; ವರ್ಕ್ ಫ್ರಂ ಕೇಳಲೇಬೇಡಿ: ಇದು ನವಿ ಕಂಪನಿ ಬಾಸ್ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,430 ರಿಂಗಿಟ್ (60,196 ರುಪಾಯಿ)
  • ದುಬೈ: 2,545 ಡಿರಾಮ್ (57,840 ರುಪಾಯಿ)
  • ಅಮೆರಿಕ: 690 ಡಾಲರ್ (57,593 ರುಪಾಯಿ)
  • ಸಿಂಗಾಪುರ: 959 ಸಿಂಗಾಪುರ್ ಡಾಲರ್ (59,235 ರುಪಾಯಿ)
  • ಕತಾರ್: 2,610 ಕತಾರಿ ರಿಯಾಲ್ (59,747 ರೂ)
  • ಸೌದಿ ಅರೇಬಿಯಾ: 2,610 ಸೌದಿ ರಿಯಾಲ್ (58,080 ರುಪಾಯಿ)
  • ಓಮನ್: 275 ಒಮಾನಿ ರಿಯಾಲ್ (59,621 ರುಪಾಯಿ)
  • ಕುವೇತ್: 216.50 ಕುವೇತಿ ದಿನಾರ್ (58,721 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,825 ರೂ
  • ಚೆನ್ನೈ: 8,400 ರೂ
  • ಮುಂಬೈ: 8,100 ರೂ
  • ದೆಹಲಿ: 8,100 ರೂ
  • ಕೋಲ್ಕತಾ: 8,100 ರೂ
  • ಕೇರಳ: 8,400 ರೂ
  • ಅಹ್ಮದಾಬಾದ್: 8,100 ರೂ
  • ಜೈಪುರ್: 8,100 ರೂ
  • ಲಕ್ನೋ: 8,100 ರೂ
  • ಭುವನೇಶ್ವರ್: 8,400 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?