AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th April: ಚಿನ್ನ, ಬೆಳ್ಳಿ ಮತ್ತೆ ದುಬಾರಿ; ಈ ವಾರವೂ ಬೆಲೆಗಳ ನಾಗಾಲೋಟ

Bullion Market 2024 April 8th: ಜಾಗತಿಕ ವಿದ್ಯಮಾನಗಳ ಪರಿಣಾಮ ಚಿನ್ನಕ್ಕೆ ವಿಪರೀತ ಬೇಡಿಕೆ ಮುಂದುವರಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,290 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8th April: ಚಿನ್ನ, ಬೆಳ್ಳಿ ಮತ್ತೆ ದುಬಾರಿ; ಈ ವಾರವೂ ಬೆಲೆಗಳ ನಾಗಾಲೋಟ
ಚಿನ್ನ
TV9 Web
| Edited By: |

Updated on: Apr 08, 2024 | 5:00 AM

Share

ಬೆಂಗಳೂರು, ಏಪ್ರಿಲ್ 8: ಕಳೆದ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಭರ್ಜರಿಯಾಗಿ ಏರಿವೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಒಂದು ಗ್ರಾಮ್​ಗೆ 460 ರೂನಷ್ಟು ಹೆಚ್ಚಾಗಿದೆ. ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಹೊಯ್ದಾಟ ಮುಂದುವರಿಯುತ್ತಾ ಹೋಗುವ ನಿರೀಕ್ಷೆ ಇದೆ. ಇವತ್ತು ಚಿನ್ನದ ಬೆಲೆ ಗ್ರಾಮ್​ಗೆ 6,500ಕ್ಕೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆಗೆ 7,100 ದಾಟಿದೆ. ಕಳೆದ 10 ದಿನಗಳಿಂದ ಅನಿರೀಕ್ಷಿತ ರೀತಿಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಒಂದು ವರ್ಷದಲ್ಲಿ ಆಗಬೇಕಿದ್ದ ಹೆಚ್ಚಳ ಕೆಲವೇ ತಿಂಗಳಲ್ಲಿ ಆಗಿದೆ. ಜಾಗತಿಕ ಯುದ್ಧ ಬೀತಿ ಹಿನ್ನೆಲೆಯಲ್ಲಿ ಚಿನ್ನಕ್ಕೆ ಈ ಪರಿ ಬೇಡಿಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,350 ರೂ
  • ಚೆನ್ನೈ: 66,150 ರೂ
  • ಮುಂಬೈ: 65,350 ರೂ
  • ದೆಹಲಿ: 65,500 ರೂ
  • ಕೋಲ್ಕತಾ: 65,350 ರೂ
  • ಕೇರಳ: 65,350 ರೂ
  • ಅಹ್ಮದಾಬಾದ್: 64,400 ರೂ
  • ಜೈಪುರ್: 65,500 ರೂ
  • ಲಕ್ನೋ: 65,500 ರೂ
  • ಭುವನೇಶ್ವರ್: 65,350 ರೂ

ಇದನ್ನೂ ಓದಿ: ನಿಮ್ಮ ಹೂಡಿಕೆ ಹೇಗಿರಬೇಕು, ಎಲ್ಲೆಲ್ಲಿ ಎಷ್ಟೆಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,249 ರುಪಾಯಿ)
  • ದುಬೈ: 2,612.50 ಡಿರಾಮ್ (59,264 ರುಪಾಯಿ)
  • ಅಮೆರಿಕ: 710 ಡಾಲರ್ (59,150 ರುಪಾಯಿ)
  • ಸಿಂಗಾಪುರ: 975 ಸಿಂಗಾಪುರ್ ಡಾಲರ್ (60,219 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,776 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,522 ರುಪಾಯಿ)
  • ಓಮನ್: 282 ಒಮಾನಿ ರಿಯಾಲ್ (61,030 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (59,875 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 8,700 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,700 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು